September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 3ನೇ ವರ್ಷದ ಶಾರದೋತ್ಸವ, ಪೂರ್ವಾಭಾವಿ ಸಭೆ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ,ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ,ನಾಲ್ಕೂರು,ತೆಂಕಕಾರಂದೂರು ಇವುಗಳ ಆಶ್ರಯದಲ್ಲಿ,ಊರವರ ಸಹಕರಾದೊಂದಿಗೆ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವವು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಸೆ.28 ರಂದು ನಡೆಯಲಿದ್ದು ಇದರ ಪೂರ್ವಾಭಾವಿ ಸಭೆಯು ಆ.24 ರಂದು ನಡೆಯಿತು.

ಸಭೆಯಲ್ಲಿ ವೈದಿಕ ವಿಧಿ ವಿಧಾನಗಳು,ಧಾರ್ಮಿಕ ಸಭೆ,ಕ್ರೀಡಾಕೂಟ,ಸಾಂಸ್ಕೃತಿಕ ಕಾರ್ಯಕ್ರಮ,ಶೋಭಾಯಾತ್ರೆ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್,ಉಪಾಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ,ಪ್ರ‌ ಕಾರ್ಯದರ್ಶಿ ರಂಜಿತ್ ಪೂಜಾರಿ, ಕೋಶಾಧಿಕಾರಿ ಪ್ರವೀಣ್ ಕುಮಾರ್ ಹೆಚ್ ಎಸ್, ನಿರ್ದೇಶಕರಾದ ಸಂತೋಷ್ ಕುಮಾರ್ ಕಾಪಿನಡ್ಕ, ಜಗದೀಶ್ ಪೂಜಾರಿ ಬಳ್ಳಿದಡ್ಡ, ದಿನೇಶ್ ಪೂಜಾರಿ ಅಂತರ, ಸಂತೋಷ್ ಕುಮಾರ್ ಹಿಮರಡ್ಡ,ದೀಪಕ್ ಹೆಚ್.ಡಿ,ವಿಜಯ ಪೂಜಾರಿ ಯೈಕುರಿ, ದಿನೇಶ್ ನಿಟ್ಟಡ್ಕ, ಯೋಗೀಶ್ ಕೊಂಗುಳ,ರತ್ನಾಕರ ಪೂಜಾರಿ ಕೆಂಪುಂರ್ಜ, ಪ್ರದೀಪ್ ಮೈಂದಕುಮೇರ್, ಮಾಜಿ ಅಧ್ಯಕ್ಷ ಹೆಚ್.ದೇಜಪ್ಪ ಪೂಜಾರಿ ಸುಧಾಮ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್,ಕಾರ್ಯದರ್ಶಿ ಸತೀಶ್ ಹುಂಬೆಜೆ,ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಭಾರತೀ ಸಂತೋಷ್, ಮಾಜಿ ಅಧ್ಯಕ್ಷೆ ವಿಶಾಲ ಜಗದೀಶ್ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು| ಮಾನ್ವಿ ಪ್ರಥಮ ಸ್ಥಾನ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 50453 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ ಆರಂಭ

Suddi Udaya

ಸೆ.25 -ಅ.8: ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಮರೋಡಿ ಶ್ರೀ ಬ್ರಹ್ಮಲಿಂಗೇಶ್ವರ ತಂಡವು ಪ್ರಥಮ

Suddi Udaya

ಬೆಳ್ತಂಗಡಿ: ಯುವ ಇಂಜೀನಿಯರ್ ಕುತೂಬುದ್ದೀನ್ ಗೋಳಿಕಟ್ಟೆ ಹೃದಯಾಘಾತದಿಂದ ನಿಧನ

Suddi Udaya
error: Content is protected !!