23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಅನಂತ ಚತುರ್ದಶಿ ನೋಂಪು ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇಲ್ಲಿ ಸೆ.6 ರಂದು ನಡೆಯುವ ಅನಂತ ಚತುರ್ದಶಿ ನೋಂಪು ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಆಡಳಿತ ಮೊಕ್ತೇಸರರಾದ ಜೀವಂದರ್ ಕುಮಾರ್ ಜೈನ್ ಬೆಳಾಲುಗುತ್ತು, ಅಸ್ರಣ್ಣರು ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಶ್ರೀನಿವಾಸ್ ಗೌಡ ವಕೀಲರು, ಪ್ರಧಾನ ಕಾರ್ಯದರ್ಶಿ ದುರ್ಗಾ ಪ್ರಸಾದ್ ಕೆರ್ಮುಣ್ಣಾಯ, ಕಾರ್ಯದರ್ಶಿ ಸತೀಶ್ ಎಳ್ಳುಗದ್ದೆ, ಮಹಿಳಾ ಸಮಿತಿಯ ಅಧ್ಯಕ್ಷರು ಶ್ರೀಮತಿ ಹೇಮಲತಾ ಶ್ರೀನಿವಾಸ್ ಗೌಡ ಗಣಪನಗುತ್ತು, ಗೌರವಾಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಸಮಿತಿಯ ಹಿರಿಯ ಸದಸ್ಯರಾದ ದೇಜಪ್ಪ ಗೌಡ ಅರಣೆಮಾರು, ಲಿಂಗಪ್ಪ ಪೂಜಾರಿ ಬನಂದೂರು, ಲೆಕ್ಕಪರಿಶೋಧಕರಾದ ನಾರಾಯಣಗೌಡ ಎಳ್ಳುಗದ್ದೆ ,ಪ್ರಧಾನ ಅರ್ಚಕರಾದ ಸಂಪತ್ ಕುಮಾರ್, ಭೈಲುವಾರು ಸಮಿತಿಯ ಸಂಚಾಲಕರು ಉಪಸ್ಥಿತರಿದ್ದರು. ದೇವಸ್ಥಾನದ ಮ್ಯಾನೇಜರ್ ಶಿವಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ನಡಿಗುತ್ತು ನಿವಾಸಿ ಶ್ರೀಮತಿ ಪುಷ್ಪಾವತಿ ನಿಧನ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಮಹೋತ್ಸವ ಸಂಪನ್ನ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಗಾಳಿ ಮಳೆಗೆ ಮನೆ ಹಾನಿಗೊಂಡ ಕುಟುಂಬಗಳಿಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಡಿಸಿಎ-ಬ್ಯೂಟಿಷಿಯನ್ ಕೋರ್ಸ್‌ಗಳ ದಾಖಲಾತಿ ಪ್ರಾರಂಭ

Suddi Udaya

ಮುಂಡಾಜೆ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಲಯ ಭಜನಾ ಸಮಾವೇಶ

Suddi Udaya
error: Content is protected !!