25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ : ಶ್ರೀ ಗಣೇಶೋತ್ಸವಕ್ಕೆ ಆಮಂತ್ರಿಸಿದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಯವರನ್ನು ಭೇಟಿ ಮಾಡಿ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ಅವರು ಶ್ರೀ ಗಣೇಶೋತ್ಸವಕ್ಕೆ ಆಮಂತ್ರಿಸಿದರು.

ಈ ಸಂದರ್ಭದಲ್ಲಿ ಸಮಿತಿ ಪ್ರಮುಖರಾದ ರಾಜ್ ಶೇಖರ್ ಅಜ್ರಿ,ಗಂಗಾಧರ ಮಿತ್ತಮಾರ್,ಯೋಗೀಶ್ ಕುಮಾರ್ ನಡಕ್ಕರ,ಅಭಿನಂದನ್ ಹರೀಶ್ ಕುಮಾರ್,ಅರೆಕ್ಕಲ್ ರಾಮಚ್ಚಂದ್ರ ಭಟ್,ಜಗದೀಶ್ ಹೆಗ್ಡೆ ನಾವರ,ಕೇಶವ ಬೆಳಾಲು,ಪ್ರಜ್ವಲ್ ಜೈನ್,ಸುಭಾಶ್ಚಂದ್ರ ರೈ ಅಳದಂಗಡಿ ಉಪಸ್ಥಿತರಿದ್ದರು.

Related posts

ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಉಪ್ಪಾರಪಳಿಕೆ ಸರಕಾರಿ ಉ. ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ

Suddi Udaya

ಮಲ್‌ಜ‌ಅ ರಂಝಾನ್ ಪ್ರಾರ್ಥನಾ ಸಮ್ಮೇಳನ ; ಸಮಾಲೋಚನಾ ಸಭೆ; ರಾಜ್ಯ ಮಟ್ಟದ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ನಿರ್ಧಾರ: ಸ್ವಾಗತ ಸಮಿತಿ ರಚನೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya

ಕಡಿರುದ್ಯಾವರ ಜೋಡು ನೆರೋಳು ಮಥಾಯಿ ಪಣಕಾಟು ಪರಂಬಿಲಿ ನಿಧನ

Suddi Udaya

ಮಧುವನಗಿತ್ತಿಯಂತೆ ಅಲಂಕಾರಗೊಂಡ ತೆಂಕಕಾರಂದೂರು ಮತಗಟ್ಟೆ: ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿರುವ ಮತದಾರರು

Suddi Udaya
error: Content is protected !!