September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಗೀತ ಗಾಯನ ಸ್ಪರ್ಧೆ :ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ನಿರ್ದೇಶನದಂತೆ ಬೆಳ್ತಂಗಡಿ ವಲಯ ಮಟ್ಟದ ಗೀತ ಗಾಯನ ಸ್ಪರ್ಧೆಯು ಆ. 24 ರಂದು ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ರೇಂಜರ್ ವಿಭಾಗದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕದ ಮನ್ವಿತಾ, ಪ್ರಿಯ, ಗಾಯತ್ರಿ, ಸುಶ್ಮಿತಾ, ನವ್ಯಶ್ರೀ ಮತ್ತು ಶ್ರಾವ್ಯ ಭಾಗವಹಿಸಿದ್ದು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ರೇಂಜರ್ ಲೀಡರ್ ವಸಂತಿ ಪಿ. ಇವರ ನೇತೃತ್ವದಲ್ಲಿ, ಶ್ರೀಮತಿ ಲಿಲ್ಲಿ ಪಿ.ವಿ. ಇವರ ಮಾರ್ಗದರ್ಶನದಲ್ಲಿ ನಡೆಯಿತು.

Related posts

ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ :8 ಮಂದಿ ಆರೋಪಿಗಳ ವಿರುದ್ಧ ಅರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

Suddi Udaya

ಮುಗ್ಗಗುತ್ತು ದಿ | ಕೆ. ಜಿ ಬಂಗೇರರ ಪತ್ನಿ ಶ್ರೀಮತಿ ವೀರಮ್ಮ ನಿಧನ

Suddi Udaya

ಮಡಂತ್ಯಾರು ಗ್ರಾ.ಪಂ ನಿಂದ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಕರಪತ್ರ ವಿತರಣೆ

Suddi Udaya

ಪಣಕಜೆ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ

Suddi Udaya

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

Suddi Udaya
error: Content is protected !!