37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರ”

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ಕುರಿತು ಆ.25 ರಂದು ರಾಕೇಶ್ ಕೆ ಎನ್ ರವರು ಕಾರ್ಯಗಾರ ನಡೆಸಿದರು.

ಈ ಕಾರ್ಯಗಾರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪರಿಣಾಮಕಾರಿಯಾಗಿ ಓದುವ ವಿಧಾನಗಳು, ಸಮಯ ನಿರ್ವಹಣೆ, ಪ್ರಶ್ನಾಪತ್ರಿಕೆ ಪರಿಹಾರ ತಂತ್ರಗಳು ಮತ್ತು ನೈತಿಕ ಮೌಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಈ ಕಾರ್ಯಾಗಾರದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ,ಸಂಯೋಜಕರಾದ ಯಶವಂತ ಜಿ ನಾಯಕ್, ಉಪನ್ಯಾಸಕರು ಉಪಸ್ಥಿತಿಯಲ್ಲಿದ್ದರು.

Related posts

ಮುಂಡಾಜೆ ಸರಸ್ವತಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಂದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ

Suddi Udaya

ವೇಣೂರು: ಶ್ರೀ ಧ. ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಶಿಕ್ಷಕ ಸನತ್ ಕುಮಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

Suddi Udaya

ಉಜಿರೆ ಖಾಸಗಿ ಹೊಟೇಲ್ ನಲ್ಲಿ ತಂಗಿದ್ದ ಚಿನ್ನಯ್ಯ ಚಿನ್ನಯ್ಯನನ್ನು ಕರೆತಂದು ಎಸ್.ಐ.ಟಿ ಅಧಿಕಾರಿಗಳ ಮಹಜರು

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!