September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸೆಬಾಸ್ಟಿಯನ್ ಪಿ.ಟಿ ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಿದ ಜೇಸಿ ಸೆಬಾಸ್ಟಿಯನ್ ಪಿ.ಟಿ ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.

ಸೆಬಾಸ್ಟಿಯನ್ ಪಿ.ಟಿ ರವರು ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ನಿಡ್ಲೆ ಗ್ರಾಮ ಪಂಚಾಯತ್‌ನ ಸದಸ್ಯರಾಗಿ, ನಿಡ್ಲೆ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಿರ್ದೇಶಕರಾಗಿ, ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಂಘದ ಅಧ್ಯಕ್ಷರಾಗಿ, ಓಣಂ ಸಮಿತಿಯ ಗೌರವಾಧ್ಯಕ್ಷರಾಗಿ ಮತ್ತು ಜೇಸಿಐನ ಉಪಾಧ್ಯಕ್ಷರಾಗಿ ಹಲವಾರು ಕಾರ್ಯಕ್ರಮದ ನಿರ್ದೇಶಕರಾಗಿ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಪ್ರಸ್ತುತ ತಾಲೂಕು ಮಟ್ಟದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.

Related posts

ಕಬ್ಬಡಿ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರ ವಿಭಾಗ ಚಾಂಪಿಯನ್: ತಂಡದ ಆಟಗಾರರಲ್ಲಿ ನಾಲ್ವರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಶಿಪ್

Suddi Udaya

ಧರ್ಮಸ್ಥಳ : ಅಸಹಜ ಸಾವು ಪ್ರಕರಣ : ಮಾಸಾಂತ್ಯಕ್ಕೆ ಎಸ್‌ಐಟಿ ಯಿಂದ ವರದಿ ಸಲ್ಲಿಕೆ

Suddi Udaya

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya

ತುಳುವ ಭಾಷೆ, ಸಂಸ್ಕೃತಿ ಮತ್ತು ಸೇವಾ ಕಾರ್ಯಗಳಿಗೆ ಸಮರ್ಪಿತ ವ್ಯಕ್ತಿತ್ವ – ದೇವೇಂದ್ರ ಹೆಗ್ಡೆ ಕೊಕ್ರಾಡಿ, ಬೆಂಗಳೂರು ತುಳುವ ಮಹಾಸಭೆಯ ಸಂಚಾಲಕರಾಗಿ ನೇಮಕ

Suddi Udaya

ಕನ್ಯಾಡಿ-2 ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

Suddi Udaya

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 93 ಒಕ್ಕೂಟಗಳ ಕೇಂದ್ರ ಒಕ್ಕೂಟದ ಸಭೆ

Suddi Udaya
error: Content is protected !!