September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯ ನಿವಾಸಿ ಶ್ವೇತಾ ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ನೆರಿಯ ಗ್ರಾಮದ ಬಟ್ಟಾಯಿ ಪಾದೆ ನಿವಾಸಿ ಜಯಂತ ಶೆಣೈ ಮಗಳು ಶ್ವೇತಾ (24ವ) ಕಳೆದ 6 ವರ್ಷಗಳಿಂದ ಹಾಸಿಗೆ ಹಿಡಿದಿದ್ದಾರೆ. ಜಯಂತ ಶೆಣೈ ಬೈಲಂಗಡಿ ಅಂಚೆ ಇಲಾಖೆಯಲ್ಲಿ ಹಿರಿಯ ಉದ್ಯೋಗಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಆರಂಭದಲ್ಲಿ ಕುತ್ತಿಗೆಯಿಂದ ಕೆಳಭಾಗಕ್ಕೆ ಸ್ಪರ್ಶವಿಲ್ಲದ ಕಾರಣದಿಂದ ಶರೀರವೇ ಕೆಲಸ ಮಾಡದಂತಾಗಿತ್ತು. ಆ ಸಮಯದಲ್ಲಿ ಆಸ್ಪತ್ರೆಯ ವೆಚ್ಚ ಸುಮಾರು ರೂ.15ಲಕ್ಷ ದಾಟಿತ್ತು ಹಲವು ಸಂಘಟನೆಗಳು ಹಾಗೂ ದಾನಿಗಳ ಸಹಕಾರದಿಂದ ಚಿಕಿತ್ಸೆಗಾಗಿ ಹಣ ಸಂಗ್ರಹಿಸಿ ಅವಳ ಜೀವ ಉಳಿಸಲಾಗಿತ್ತು. ಆದರೆ ದುರದೃಷ್ಟವಶಾತ್, ಈಗ ಮತ್ತೆ ಕಾಯಿಲೆ ಉಲ್ಬಣಗೊಂಡಿದ್ದು ಸ್ಥಿತಿ ಗಂಭೀರವಾಗಿದೆ ಪ್ರಸ್ತುತ ಮಂಗಳೂರು ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ತುರ್ತು ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಈಗಾಗಲೇ 5ದಿನದ ವೆಚ್ಚ 3 ಲಕ್ಷ ರೂಪಾಯಿ ದಾಟಿರುತ್ತದೆ. ಮುಂದಿನ ಚಿಕಿತ್ಸೆಗಾಗಿ ಹೆಚ್ಚಿನ ಮೊತ್ತದ ಅವಶ್ಯಕತೆ ಇದೆ ಆದ್ದರಿಂದ ಸಾಧ್ಯವಾದಷ್ಟು ಸಹಾಯ ಮಾಡಿ ಎಂದು ಮನೆಯವರು ತಿಳಿಸಿರುತ್ತಾರೆ.

JAYANTHA SHENΟΥ 948098053
phone pay number: 9686594339
Name: SHWETHA
A/c number:5922500100415401
Ifsc code: KARB0000592
BRANCH: Neriya

Related posts

ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಕೋರಂ ಕೊರತೆ ಹಾಗೂ ಅಧಿಕಾರಿಗಳು ಲೇಟಾಗಿ ಭಾಗವಹಿಸಿದ್ದರಿಂದ ನೆರಿಯ ಗ್ರಾಮಸಭೆ ಮುಂದೂಡಿಕೆ

Suddi Udaya

ಉಜಿರೆ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ರಾಷ್ಟ್ರೀಯ ಹೆದ್ದಾರಿ ಮಂತ್ರಾಲಯದಿಂದ ಗುಣಮಟ್ಟ ಪರಿವೀಕ್ಷಣೆ

Suddi Udaya

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya
error: Content is protected !!