22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಶಿಬಿರಕ್ಕೆ ವಾಣಿ ಕಾಲೇಜಿನ ಮೋಹಿತ್ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಮತ್ತು ಕರ್ನಾಟಕ ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇದರ ಸಹಯೋಗದೊಂದಿಗೆ ಚಿತ್ರದುರ್ಗ ಮುರುಗೇಶ್ವರ ಮಠದ ಆಶ್ರಯದಲ್ಲಿ ಜರುಗಿದ

ಆರನೇ ಕರ್ನಾಟಕ ರಾಜ್ಯ ಯೋಗಾಸನ ಚಾಂಪಿಯನ್ ಶಿಪ್- 2025 ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಮೋಹಿತ್ ಫಾರ್ವರ್ಡ್ ಬೆಂಡ್ ಮತ್ತು ರಿದಮಿಕ್ ಫೈರ್ ನಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರೀಯ ಚಾಂಪಿಯನ್ ಶಿಪ್ ಶಿಬಿರಕ್ಕೆ ಆಯ್ಕೆಗೊಂಡಿದ್ದಾರೆ.

Related posts

ಭಾ.ಜ.ಪ. ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಿಶೋರ್ ಕುಮಾರ್ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು

Suddi Udaya

ಸ್ವಚ್ಛತಾ ಕೀ ಸೇವಾ ಆಂದೋಲನ

Suddi Udaya

ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯ

Suddi Udaya

ಜ.25: ಬೆಳ್ತಂಗಡಿಯಲ್ಲಿ ಕೋಟಕ್ ಲೈಫ್ ಉದ್ಘಾಟನೆ

Suddi Udaya
error: Content is protected !!