September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಮಡಂತ್ಯಾರು: ವಲಯ ಮಟ್ಟದ ಪ್ರಾಥಮಿಕ ವಿಭಾಗದ ಬಾಲಕರ ವಾಲಿಬಾಲ್ ಪಂದ್ಯಾಟವು ಆ.23ರಂದು ಮನ್ ಶರ್ ಆಂಗ್ಲ ಮಾಧ್ಯಮ ಶಾಲೆ ಗೇರುಕಟ್ಟೆಯಲ್ಲಿ ನಡೆಯಿತು.

ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 14 ರ ವಯೋಮಾನದ 8 ನೇ ತರಗತಿಯ ವಿದ್ಯಾರ್ಥಿಗಳಾದ ನಿಖಿಲ್, ಕೃತೇಶ್, ಶಾನ್ ಮತ್ತು ೭ನೇ ತರಗತಿಯ ಗುರುಕಿರಣ್ , ನಿಶಿತ್, ರಿಷಿತ್, ಅಚಿಂತ್ಯ ಹಾಗೂ 6ನೇ ತರಗತಿಯ ಮುಹಮ್ಮದ್ ರಿಫಾಜ್ , ಮುಹಮ್ಮದ್ ಆಶ್, ಅವುಕ್ತ್ ರವರು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ನಮ್ಮ ಶಾಲಾ ದೈಹಿಕ ಶಿಕ್ಷಕ ವಲೇರಿಯನ್ ಡಿಸೋಜ ಮತ್ತು ಮಂಜುನಾಥರವರು ತರಬೇತಿಯನ್ನು ನೀಡಿರುತ್ತಾರೆ.

Related posts

ಸುಲ್ಕೇರಿಮೊಗ್ರು: ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡರ 517ನೇ ಜಯಂತಿ ಆಚರಣೆ

Suddi Udaya

ಕಾರಿಂಜ ಶ್ರೀ ವನಶಾಸ್ತರ ಶ್ರೀ ವೀರಭದ್ರ ದೇವಸ್ಥಾನ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

Suddi Udaya

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಮೇ 15: ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya
error: Content is protected !!