27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಮೂರನೇ ಬಾರಿ ಮೆಡಿಕಲ್ ಟೆಸ್ಟ್

ಬೆಳ್ತಂಗಡಿ : ಮಾಸ್ಕ್ ಮ್ಯಾನ್ ಆರೋಪಿ ಚಿನ್ನಯ್ಯಗೆ ಮತ್ತೆ ಮೂರನೇ ಬಾರಿಗೆ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಲಾಗಿದೆ.

ಎಸ್.ಐ.ಟಿ ಇನ್ಸ್ಪೆಕ್ಟರ್ ಸಂಪತ್ ನೇತೃತ್ವದಲ್ಲಿ ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿ ತಂಡ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಆರೋಪಿ ಚಿನ್ನಯ್ಯ ನಿಗೆ ಆ.25 ರಂದು ಸಂಜೆ 11:30 ಕ್ಕೆ ಮೇಡಿಕಲ್ ಟೆಸ್ಟ್ ಮಾಡಿಸಿ ವಾಪಸ್ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಕರೆದುಕೊಂಡು ಹೋದರು.

Related posts

ಮಾ.6 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಪ.ಪಂ., ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ”

Suddi Udaya

ಹಾಸನದಿಂದ ತಪ್ಪಿಸಿಕೊಂಡು ಬಂದ ಬಾಲಕ : ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ ಬೆಳ್ತಂಗಡಿ ಶಿಕ್ಷಕಿಯರು

Suddi Udaya

ದಂತ ವೈದ್ಯಕೀಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆಯ ಅಕ್ಕ ಕೆಫೆಗೆ ಭೇಟಿ

Suddi Udaya

ನಾವೂರು ದುರ್ಗಾ ಮೇಲೋಡಿಸ್ 100ನೇ ಸಂಚಿಕೆಯ ಆಮಂತ್ರಣ ಪತ್ರಿಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!