July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ ಗ್ರಾ.ಪಂ. ಸದಸ್ಯೆ ಶೋಭಾ ನಾಯ್ಕ್ ಅಸೌಖ್ಯದಿಂದ ನಿಧನ

ಕೊಕ್ರಾಡಿ: ಇಲ್ಲಿಯ ಅಂಬಲ ಪಲ್ಕೆ ನಿವಾಸಿ ಅಂಡಿಂಜೆ ಗ್ರಾ.ಪಂ. ಸದಸ್ಯೆ ಶೋಭಾ ನಾಯ್ಕ್ (47ವ) ಅಸೌಖ್ಯದಿಂದ ಆ.25ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇವರು ಅಂಡಿಂಜೆ ಹಾಲು ಉತ್ಪಾದಕರ ಸಂಘದ ನಿರ್ದೇಶಕರಾಗಿದ್ದರು.

ಮೃತರು ಪತಿ ನಿವೃತ್ತ ಶಿಕ್ಷಕ ಕೃಷ್ಣಪ್ಪ ನಾಯ್ಕ್, ಓರ್ವ ಪುತ್ರ, ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚಾರ್ಮಾಡಿ ಗ್ರಾ. ಪಂ.ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಫೆ.24-ಫೆ.27: ಬೆಳ್ತಂಗಡಿ ಮೆಸ್ಕಾಂ ಶಾಖಾ ವಿಭಾಗದ ಮಟ್ಟದ ಜನ ಸಂಪರ್ಕ ಸಭೆ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಸಮಾವೇಶದ ಬಗ್ಗೆ ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿರವರಿಂದ ಮತದಾನ

Suddi Udaya
error: Content is protected !!