22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಪಂದ್ಯಾಟ: ದಿವ್ಯ ಜ್ಯೋತಿ ಆಂ.ಮಾ. ಶಾಲೆ ಕಾಯರ್ತಡ್ಕ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಳ್ತಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇದರ ವತಿಯಿಂದ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಇಲ್ಲಿ ಆಯೋಜಿಸಲಾದ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ
ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತಡ್ಕ ಇಲ್ಲಿನ ವಿದ್ಯಾರ್ಥಿನಿಯರಾದ ಶ್ರಾವ್ಯ ಆರನೇ ತರಗತಿ ಮತ್ತು ರಶ್ಮಿ ಏಳನೇ ತರಗತಿ ಇವರು ಭಾಗವಹಿಸಿ, ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಇವರು ಶಿಹಾನ್ ಅಬ್ದುಲ್ ರೆಹಮಾನ್ ರವರ ಶಿಷ್ಯೆ ಯವರಾಗಿರುತ್ತಾರೆ.

Related posts

ಅನನ್ಯ ಪೈ, ಗೇರುಕಟ್ಟೆ ಹುಟ್ಟುಹಬ್ಬ

Suddi Udaya

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ನ.29: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನೆರಿಯ, ಪುದುವೆಟ್ಟು, ಮುಂಡಾಜೆ, ಕಲ್ಮಂಜದಲ್ಲಿ ಜನಸ್ಪಂದನಾ ಸಭೆ

Suddi Udaya

ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ಸರಕಾರಿ ಶಾಲೆಗಳಿಗೆ ನೀಡಲಾಗುವ ಉಚಿತ ನೋಟ್ ಪುಸ್ತಕ ಗಳ ವಿತರಣೆ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಶ್ರೀಮದ್ಭಗವದ್ಗೀತಾ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭ

Suddi Udaya

ಎ.28-ಮೇ 3: ಮೊಗ್ರು ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ವತಿಯಿಂದ ಬೇಸಿಗೆ ಶಿಬಿರ ಹಾಗೂ ಯೋಗ ಶಿಬಿರ

Suddi Udaya
error: Content is protected !!