37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

‘ಗೀತಗಾಯನ’ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಭಾರತ್ ಸ್ಕೌಟ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಆಶ್ರಯದಲ್ಲಿ ನಡೆದ ಸ್ಕೌಟ್, ಗೈಡ್, ಕಬ್, ಬುಲ್ ಬುಲ್, ‘ಗೀತಗಾಯನ’ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.

ಸ್ಕೌಟ್ ವಿಭಾಗದಲ್ಲಿ ಪ್ರಥಮ ಸ್ಥಾನ, ಗೈಡ್ ವಿಭಾಗದಲ್ಲಿ ದ್ವಿತೀಯ ಸ್ಥಾನ, ಕಬ್ ವಿಭಾಗದಲ್ಲಿ ದ್ವಿತೀಯ ಸ್ಥಾನ, ಮತ್ತು ಬುಲ್ ಬುಲ್ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ಪ್ರಥಮ ಸ್ಥಾನವನ್ನು ಪಡೆದುಕೊಂಡ ಸೈಟ್ ತಂಡವು ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Related posts

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

ಕಿಲ್ಲೂರು : ಹರ್ಷ ಮಟನ್, ಚಿಕನ್, ಹಾಗೂ ಫಿಶ್ ಸೆಂಟರ್ ಶುಭಾರಂಭ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ದ್ವಿತೀಯ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಪ್ರೀತ್ ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya
error: Content is protected !!