32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ : ಪರಪ್ಪು ಈದ್ ಮಿಲಾದ್ ಸ್ವಾಗತ ಸಮಿತಿಯಿಂದ ಕಳಿಯ ಗ್ರಾ.ಪಂ., ರಿಕ್ಷಾ ಚಾಲಕರ ಸಂಘ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ವತಿಯಿಂದ ಈದ್ ಮೀಲಾದ್ ಕಾರ್ಯಕ್ರಮದ 1500 ನೇ ವರ್ಷಾಚರಣೆಯ ಪ್ರಯುಕ್ತ ಕಳಿಯ ಗ್ರಾಮ ಪಂಚಾಯತ್, ಸ್ನೇಹ ಸಂಗಮ ಆಟೋರಿಕ್ಷಾ ಚಾಲಕರ ಸಂಘ, ಈದ್ ಮೀಲಾದ್ ಸ್ವಾಗತ ಸಮಿತಿಯ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಮ್, ಖತೀಬರಾದ ಮಹಮ್ಮದ್ ವಿಸ್ಬಾಹಿ, ಅಧ್ಯಕ್ಷ ಅಬೂಬಕ್ಕರ್ ಹಾಜಿ, ಝಿಯಾದ್ ಮುಈನಿ, ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಕರೀಮ್ ಲತೀಫ್ ಪರಿಮರ, ಈದ್ ಮಿಲಾದ್ ಸ್ವಾಗತ ಸಮಿತಿಯ ಅಶ್ರಫ್ ಜಿ.ಡಿ., ಪಂಚಾಯತ್ ಕಾರ್ಯದರ್ಶಿ ಕುಂಙ ಕೆ, ಅಬ್ದುಲ್ ಕಾದರ್ ಹಾಜಿ, ಹಾಜಿ ಇಸುಬು ಎಂ ಕೆ, ಹಾಜಿ ಆದಂ ಬಿ.ಎಮ್, ಪಿ. ಎಸ್. ಮದನಿ, ಶರೀಫ್ ಜಿ,ಸಿದ್ದೀಕ್ ಜಿ.ಪುತ್ತಾಕ, ಎಚ್ .,ಇರ್ಫಾನ್ ಎಸ್ ,ಹಮೀದ್ ಜಿ.ಡಿ, ಮನ್ಸೂರ್ ಜಿ, ಸೈಫುಲ್ಲ, ರಹಿಮಾನ್ ಮಾಸ್ಟರ್,ಫಯಾಜ್, ಸುಲೈಮಾನ್, ಅಶ್ರಫ್ ಪದಗೋಳಿ, ರಫೀಕ್ ಕೆ.ಪಿ, ಬಶೀರ್ ಎಸ್ ಎಮ್ ಎಸ್, ಜಬ್ಬಾರ್, ನೌಷದ್ ಜಿ,ಅಚ್ಚು ಬಟ್ಟೆಮಾರು, ಹನೀಫ್ ಕೆ.ಎಂ.,ಸವಾದ್ ಹಾಜರಿದ್ದರು.

ಪರಪ್ಪುವಿನಿಂದ ಗೇರುಕಟ್ಟೆ ಬಸ್ ಸ್ಟಾಂಡ್ ತನಕ ರಸ್ತೆ ಬದಿಯಲ್ಲಿ ಮತ್ತು ಅಂಗಡಿ ಮುಂಗಟ್ಟನ್ನು ಸ್ವಚ್ಛಗೊಳಿಸಲಾಯಿತು.

Related posts

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಯಶಸ್ವಿ ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಬೈಂದೂರು ಶಾಸಕರ ಭೇಟಿ

Suddi Udaya

ಅಮಾನತುಗೊಂಡಿದ್ದ ಶಿಕ್ಷಕ ಕಿರಣ್ ಕುಮಾರ್ ಕೊರಂಜ ಶಾಲೆಗೆ ವಗಾ೯ವಣೆ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ನಗರಗಳಲ್ಲಿ ಬಿ -ಖಾತಾ ಆಂದೋಲನ: ಜನರ ಕಣ್ಣೊರೆಸುವ ತಂತ್ರ, ಖಜಾನೆ ತುಂಬಿಸುವ ಒಳತಂತ್ರ: ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಟೀಕೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

Suddi Udaya
error: Content is protected !!