March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸದಾಶಿವ ಕೆವುಟಾಜೆ ಆಯ್ಕೆ

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಚಾರ್ಮಾಡಿ,ಚಿಬಿದ್ರೆ, ತೋಟತ್ತಾಡಿ ಇದರ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸದಾಶಿವ ಕೆವುಟಾಜೆ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಜನಾರ್ಧನ ಗೌಡ, ಪ್ರಧಾನ ಕಾರ್ಯದರ್ಶಿಯಾಗಿ ದಿವಿನೇಶ್ ಮೈಕಾನ್, ಉಪಾಧ್ಯಕ್ಷರಾಗಿ ನಾಗೇಶ್ ಮೂಲ್ಯ,ಜೊತೆ ಕಾರ್ಯದರ್ಶಿಯಾಗಿ ಜಗದೀಶ್ ಮುಗುಳಿದಡ್ಕ,ಗೌರವ ಸಲಹೆಗಾರರಾಗಿ ಡಾ.ಕೆವಿ ಮೂರ್ತಿ ಹಾಗೂ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ಸ್ಪಂದನಾ ವಿಜಯರಾಘವೇಂದ್ರ ಪಾರ್ಥೀವ ಶರೀರದ ದರ್ಶನ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನವೀಕೃತ ಮಡಂತ್ಯಾರು ಶಾಖೆಯ ಉದ್ಘಾಟನೆ

Suddi Udaya

ಮಚ್ಚಿನ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡ ಪ್ರಥಮ

Suddi Udaya

ಬೆಳಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಗ್ರಾಮ ಸಮಿತಿಯ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!