September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜನಪದ ಗೀತಾ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಆಯೋಜಿಸಿದ ಗೀತಾ ಗಾಯನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದೆ

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶ್ರೀ ಧ. ಮಂ. ಕಾಲೇಜಿನಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ

Suddi Udaya

ದಿನಸಿ‌ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ, ವೇಣೂರು ಪೊಲೀಸರಿಂದ ದಾಳಿ: ಅಂಗಡಿ ಮಾಲೀಕ‌ನ ವಿರುದ್ದ ಕೇಸು ದಾಖಲು

Suddi Udaya

ಲಾಯಿಲ: ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ:ಗೊನೆ ಮುಹೂರ್ತ, ಧ್ವಜಾರೋಹಣ

Suddi Udaya

ದ್ವಿಚಕ್ರ ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆಗೆ ಗಂಭೀರ ಗಾಯ: ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya
error: Content is protected !!