September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‘ಭರತನಾಟ್ಯಂ’ ಜೂನಿಯರ್ ಗ್ರೇಡ್ ಪರೀಕ್ಷೆ : ಪುತ್ತೂರು ಮೂಕಾಂಬಿಕ ಕಲ್ಚರಲ್ ಅಕಾಡೆಮಿಯ ವಿದ್ಯಾರ್ಥಿ ಧೃತಿ ಎಂ. ಪಟ್ಟೂರು ಡಿಸ್ಟಿಂಕ್ಷನ್

ಕೊಕ್ಕಡ: ಕರ್ನಾಟಕ ರಾಜ್ಯ ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲಾ ವಿಶ್ವವಿದ್ಯಾಲಯದಿಂದ ನಡೆಸಲ್ಪಟ್ಟ ‘ಭರತನಾಟ್ಯಂ’ ಜೂನಿಯರ್ ಗ್ರೇಡ್ ವಿಭಾಗದಲ್ಲಿ ಕೊಕ್ಕಡದಲ್ಲಿ ನಡೆಯುತ್ತಿರುವ ಪುತ್ತೂರು ಮೂಕಾಂಬಿಕ ಕಲ್ಚರಲ್ ಅಕಾಡೆಮಿಯ ವಿದ್ಯಾರ್ಥಿಯಾದ ಕು| ಧೃತಿ ಎಂ. ಪಟ್ಟೂರು ಡಿಸ್ಟಿಂಕ್ಷನ್ ಗ್ರೇಡ್ ನಲ್ಲಿ ಉತ್ತೀರ್ಣರಾಗಿರುತ್ತಾರೆ.

ಇವರು ಪುತ್ತೂರು ಶ್ರೀ ಮೂಕಾಂಬಿಕ ಕಲ್ಚರಲ್ ಅಕಾಡೆಮಿಯ ವಿದ್ವಾನ್ ಗಿರೀಶ್ ಕುಮಾರ್, ವಿದ್ವಾನ್ ದೀಪಕ್ ಕುಮಾರ್ ಮತ್ತು ವಿದುಷಿ ಪ್ರೀತಿಕಲಾ ಇವರುಗಳ ಶಿಷ್ಯೆಯಾಗಿರುತ್ತಾರೆ.

ಕು| ಧೃತಿ ಎಂ ರವರು ಪಟ್ಟೂರು ಮೊಟ್ಟಿಕಲ್ಲು ನಿವಾಸಿ ಧರ್ಣಪ್ಪ ಎಂ ಹಾಗೂ ಲತಾ ದಂಪತಿಯ ಪುತ್ರಿಯಾಗಿರುತ್ತಾರೆ.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ನಾಗಸ್ವರ ವಾದಕ ಸತೀಶ್‌ ಪೂಜಾರಿಗೆ ಅಳದಂಗಡಿ ಅರಸರಿಂದ ಗೌರವ

Suddi Udaya

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಪ್ರಯುಕ್ತ ಭಜನ್ ಸಂಧ್ಯಾ ಕಾರ್ಯಕ್ರಮ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ದಿನನಿತ್ಯ ಬಳಕೆಯ ನೆರವು ಕಾರ್ಯಕ್ರಮ

Suddi Udaya

ನಾವರ ನಿವಾಸಿ ಸುಂದರಿ ನಿಧನ

Suddi Udaya
error: Content is protected !!