32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ದೇಶಭಕ್ತಿ ಗೀತ ಗಾಯನ ಹಾಗೂ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಜನಪದ ಗೀತ ಗಾಯನ ಸ್ಪರ್ಧಾ ಕಾರ್ಯಕ್ರಮ

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ವತಿಯಿಂದ ಕಬ್ಸ್ ಬುಲ್ ಬುಲ್, ಸ್ಕೌಟ್ ಗೈಡ್, ರೋವರ್ ರೇಂಜರ್ಸ್ ವಿದ್ಯಾರ್ಥಿಗಳ ಗೀತ ಗಾಯನವೂ ವಾಣಿ ವಿದ್ಯಾಸಂಸ್ಥೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟಕ ರಾಗಿ ವಿಷ್ ಪ್ರಾಂಶುಪಾಲರು ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಆಗಮಿಸಿ ಮಕ್ಕಳಿಗೆ ಶುಭವನ್ನು ಹಾರೈಸಿದರು.

ವೇದಿಕೆಯಲ್ಲಿ ಪ್ರಾರ್ಥಮಿಕ ವಿಭಾಗದ ಮುಖ್ಯ ಶಿಕ್ಷಕರಾದ ಶ್ರೀಮತಿ ಸುಹಾಸಿನಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಪ್ರಮೀಳ ಪೂಜಾರಿ ಉಪಸ್ಥಿತರಿದ್ದರು.
‌‌‌ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಸಂಘಟಿಸಿದ ಕಾರ್ಯಕ್ರಮದಲ್ಲಿ ಸುಮಾರು 300 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕೋಶಾಧಿಕಾರಿ ಬೆಳಿಯಪ್ಪ ಕೆ ನಿರೂಪಿಸಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿ, ಧರ್ಮಸ್ಥಳ, ಗುರುವಾಯನಕೆರೆಯ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಇಂಗ್ಲೇಂಡಿನ ಟೀಮ್ ಮಲ್ಟಿ ಅಕಾಡೆಮಿ ಸಂಸ್ಥೆಯ ಸಿ.ಇ.ಒ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 10ನೇ ವರ್ಷದ ಯೋಗ ದಿನಾಚರಣೆ

Suddi Udaya

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕೋರ್ಟ್ ನಲ್ಲಿ ಬುರುಡೆ ಚಿನ್ನಯ್ಯನ ಮೂರು ದಿನಗಳ ಹೇಳಿಕೆ ಇಂದಿಗೆ ಮುಕ್ತಾಯ

Suddi Udaya
error: Content is protected !!