25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚರ್ಚಾ ಸ್ಪರ್ಧೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಚರ್ಚಾ ಸ್ಪರ್ಧೆಯು ಆ.25 ರಂದು ಶಾಲಾ ಗ್ರಂಥಾಲಯದಲ್ಲಿ ನಡೆಯಿತು.

ಈ ಸ್ಪರ್ಧೆಯಲ್ಲಿ 5 ನೇ ತರಗತಿಯಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯಗಳನ್ನು ತಾರ್ಕಿಕವಾಗಿ ಮತ್ತು ಮನೋಜ್ಞವಾಗಿ ಮಂಡಿಸುವುದರ ಮೂಲಕ ಈ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಈ ಸ್ಪರ್ಧೆಗೆ ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕ್ರಿಟಿಕಲ್ ಫಂಡ್ ವಿತರಣೆ

Suddi Udaya

ಫೆ 27-ಮಾ 02: ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಕಾರ್ಯಕ್ರಮ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್‌ ಪಂಜಿನ ಮೆರವಣಿಗೆ-ಶ್ರದ್ದಾಂಜಲಿ ಸಭೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಹತ್ಯಡ್ಕ: ಕೊಡಂಗೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ‘ಪ್ರತಿಭಾ ಪ್ರದರ್ಶನಕ್ಕೆ ಚಾಲನೆ

Suddi Udaya
error: Content is protected !!