March 7, 2026
ಗ್ರಾಮಾಂತರ ಸುದ್ದಿ

ಅಂತ ರಾಜ್ಯಗಣಿತ ಜ್ಞಾನತರಬೇತಿ ಕಾರ್ಯಕ್ರಮ


ಬೆಳ್ತಂಗಡಿ : ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ಪ್ರಕಾಶ ಪ್ರಭು ಆ 25 ರಂದು ನಮ್ಮ ಪಿಡಿಜಿ ವಿಕ್ರಮ್ ದತ್ತ ರವರು CEO ಆಗಿರುವ ಕಾಸರಗೋಡಿನ ಬದಿಯಡ್ಕದಲ್ಲಿರುವ ಕುನಿಲ್ ಶೈಕ್ಷಣಿಕ ಸಂಸ್ಥೆಯ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕಿಯರಿಗೆ ಗಣಿತ ತರಬೇತಿ ಕಾರ್ಯಕ್ರಮ ನಡೆಯಿತು.. ಇದೇ ಸಂದರ್ಭದಲ್ಲಿ ಹತ್ತನೆಯ ತರಗತಿಯ ಎಲ್ಲಾ ವಿದ್ಯಾರ್ಥಿ ಮತ್ತು ಶಿಕ್ಷಕಿಯರಿಗೆ ಅವರು ಬರೆದ ಪುಸ್ತಕ “ BEFORE YOU OPT MATHEMATICS AFTER SSLC” ಎನ್ನುವ ಪುಸ್ತಕವನ್ನು ಉಚಿತವಾಗಿ ನೀಡಿದರು.
ಕಾರ್ಯಕ್ರಮದಲ್ಲಿ ರೋಟರಿ ಪಿಡಿಜಿ ವಿಕ್ರಂ ದತ್ತ, ಆ್ಯನ್ ಗೀತಾ ಪ್ರಭು ಉಪಸ್ಥಿದ್ದರು

Related posts

ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್‌ ಕುಮಾ‌ರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಫೆ.13-22: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ. ಜಯಕೀರ್ತಿ ಜೈನ್ ರವರಿಗೆ ಬೆಳ್ತಂಗಡಿ ಸರಕಾರಿ ನೌಕರರ ಸಂಘದಿಂದ ಸನ್ಮಾನ

Suddi Udaya

ಕನ್ಯಾಡಿ I : ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

Suddi Udaya

ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!