March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಶ್ರೀಧರ ರಾವ್ ಕೆ. ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಿದ ಜೇಸಿ ಶ್ರೀಧರ ರಾವ್ ಕೆ. ರವರಿಗೆ “ಕಪಿಲಾಶ್ರೀ ೨೦೨೫” ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.


ಕಳೆದ 40 ವರ್ಷಗಳಿಂದ ಕೃಷಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಭತ್ತ, ಅಡಿಕೆ, ರಬ್ಬರ್, ಕಾಳುಮೆಣಸು ಇತ್ಯಾದಿ ಅನೇಕ ಬೆಳೆಗಳನ್ನು ಬೆಳೆಸುವುದರ ಜೊತೆಗೆ ಹೈನುಗಾರಿಕೆ ನಡೆಸುತ್ತಿದ್ದಾರೆ ಇವರ ಈ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

Related posts

ಶರತ್ ಗೋರೆ ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ “ಜನ ಸ್ಪಂದನ ಕಾರ್ಯಕ್ರಮ ಮುಂದೂಡಿಕೆ

Suddi Udaya

ಆಟಿ ಅಮಾವಾಸ್ಯೆಯ ಪ್ರಯುಕ್ತ ಮುಗುಳಿ ಸವಣಾಲು ಮತ್ತು ಶ್ರವಣಗುಂಡ ಅತಿಶಯ ಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya
error: Content is protected !!