25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೂರುದಾರ ಚಿನ್ನಯ್ಯನಿಗೆ ಆಶ್ರಯ ನೀಡಿದ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ ಎಸ್.ಐ.ಟಿ ದಾಳಿ

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಸಂಬಂಧ ಎಸ್.ಐ.ಟಿ ಬಂಧಿಸಿರುವ ಆರೋಪಿ ದೂರುದಾರ ಚಿನ್ನಯ್ಯನಿಗೆ ಅಶ್ರಯ ನೀಡಿದ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸ ಹಾಗೂ ಸಹೋದರ ಮೋಹನ್ ಶೆಟ್ಟಿ ಮನೆ ಮೇಲೆ ಆ.26 ರಂದು ಬೆಳಗ್ಗೆ 9:20 ಗಂಟೆಗೆ ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಬೆಳ್ತಂಗಡಿ ನ್ಯಾಯಾಧೀಶರಿಂದ ಆ.25 ರಂದು ಸರ್ಚ್ ವಾರಂಟ್ ಪಡೆದುಕೊಂಡು ಆರೋಪಿ ಚಿನ್ನಯ್ಯನ ಜೊತೆಯಲ್ಲಿ ಕರೆದುಕೊಂಡು ಬಂದು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬುರುಡೆ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಉಜಿರೆಯ ನಿವಾಸದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಕಳೆದ ಎರಡು ತಿಂಗಳಿಂದ ಆಶ್ರಯ ನೀಡಿದ್ದರಿಂದ ಚಿನ್ನಯ್ಯನಿಗೆ ಸಂಬಂಧಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲು ಈ ದಾಳಿ ನಡೆಯುತ್ತಿದೆ ಎನ್ನಲಾಗಿದೆ.

Related posts

ಸಹಕಾರ ಸಂಘಗಳ ಅಧಿಕಾರಕ್ಕೆ ತಡೆ ನೀಡಿದ್ದ ಸರಕಾರದ ಸುತ್ತೋಲೆಗೆ ಹೈಕೋರ್ಟ್ ತಡೆಯಾಜ್ಞೆ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ: ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ -‌ಮೆರವಣಿಗೆ

Suddi Udaya

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಕಾವು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ಜಾನುವಾರು ಸಾಗಾಟ ನಿಷೇಧದ ಆದೇಶ ವಾಪಸ್

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಹ್ಮಣ್ಯ ಇದರ ವತಿಯಿಂದ ದಿಶಾ ಎಸ್. ರವರಿಗೆ ಸನ್ಮಾನ.

Suddi Udaya
error: Content is protected !!