22.9 C
ಪುತ್ತೂರು, ಬೆಳ್ತಂಗಡಿ
March 7, 2026
ಆರೋಗ್ಯ

ಸಂತ ತೆರೇಸಾ ಪ್ರೌಢಶಾಲೆ ಬೆಳ್ತಂಗಡಿಯಲ್ಲಿ ನಶಮುಕ್ತ ಭಾರತ ಅಭಿಯಾನ

ಬೆಳ್ತಂಗಡಿ :ಆ 25ರಂದು ಸಂತ ತೆರೇಸಾ ಪ್ರೌಢಶಾಲೆ ಬೆಳ್ತಂಗಡಿಯ ಲ್ಲಿ ನಶಮುಕ್ತ ಭಾರತ ಅಭಿಯಾನದಲ್ಲಿ ಅಲ್ಲಿಯ ಪ್ರೌಢಶಾಲಾ ಮಕ್ಕಳಿಗೆ ದಶಮುಕ್ತ ವಾತಾವರಣವನ್ನು ಕಲ್ಪಿಸುವ ಬಗ್ಗೆ ನಗರ ಪಂಚಾಯತ್ ನಗರ ಪುನರ್ವಸ್ಥಿ ಕಾರ್ಯಕರ್ತೆಯಾಗಿರುವ ಫೌಝಿಯಾ ಪ್ರತಿಜ್ಞೆಯನ್ನು ಮಾಡಿಸಿದರು ಈ ಸಂದರ್ಭದಲ್ಲಿ ಆ ಶಾಲೆಯ ಮುಖ್ಯೋಪಾಧ್ಯಾಯನಿ ಯಾಗಿರುವ ಸಿಸ್ಟರ್ ಲೀನಾ ಡಿ ಸೋಜಾ ಹಾಗೂ ಅಲ್ಲಿಯ ಶಿಕ್ಷಕ ವೃಂದದವರು ಭಾಗವಹಿಸಿದ್ದರು

Related posts

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಪಣಕಜೆ:ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆ: ಆರೋಗ್ಯ ತಪಾಸಣೆ, ಪರಿಸರದಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ಮಾಹಿತಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಯೂನಿರ್ವಸಿಟಿ ರಿಜಿಸ್ಟ್ರಾರ್ ಭೇಟಿ

Suddi Udaya

ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ:-

Suddi Udaya

ಕಳಿಯ ಗ್ರಾಮ ಪಂಚಾಯಿತಿನಲ್ಲಿ ವಿಶೇಷ ಟಾಸ್ಕ್ಸಫೋರ್ಸ್

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವ ತಂಬಾಕು ಹಾಗೂ ಮಾದಕ ದ್ರವ್ಯ ನಿರ್ಮೂಲನ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!