25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಸರಕಾರಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ ನಲ್ಲಿ ನಶಮುಕ್ತ ಭಾರತ ಅಭಿಯಾನ

ಬೆಳ್ತಂಗಡಿ:ಆ 25ರಂದು ಪ್ರೌಢಶಾಲಾ ವಿಭಾಗ ಸರಕಾರಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ ನಲ್ಲಿ ನಶಮುಕ್ತ ಭಾರತ ಅಭಿಯಾನದಲ್ಲಿ ಅಲ್ಲಿಯ ಪ್ರೌಢಶಾಲಾ ಮಕ್ಕಳಿಗೆ ನಶಮುಕ್ತ ವಾತಾವರಣವನ್ನು ಕಲ್ಪಿಸುವ ಬಗ್ಗೆ ನಗರ ಪಂಚಾಯತ್ ನಗರ ಪುನರ್ವಸ್ಥಿ ಕಾರ್ಯಕರ್ತೆಯಾಗಿರುವ ಫೌಝಿಯಾ ಪ್ರತಿಜ್ಞೆಯನ್ನು ಮಾಡಿಸಿದರು ಈ ಸಂದರ್ಭದಲ್ಲಿ ಆ ಶಾಲೆಯ ಮುಖ್ಯೋಪಾಧ್ಯಾಯನಿ ಯಾಗಿರುವ ಶ್ರೀಮತಿ ಪೂರ್ಣಿಮಾ ಹಾಗೂ ಅಲ್ಲಿಯ ಶಿಕ್ಷಕ ವೃಂದದವರು ಉಪಸ್ಥಿತಿ ಇದ್ದರು

Related posts

ಲಾಯಿಲ: ಬ್ಯೂಟೀಷಿಯನ್ ಮತ್ತು ಎಂಬ್ರಾಯಿಡರಿ ತರಬೇತಿ ಸಮಾರೋಪ

Suddi Udaya

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ: ಡಾ| ಹೆಗ್ಗಡೆ ಭಾಗಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಬಳಂಜ: ಸ. ಉ. ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ನೇಮಮ್ಮ ಹಾಗೂ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!