September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಯುವ ಕಾಂಗ್ರೆಸ್ ದಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಮಂಗಳೂರಿನಲ್ಲಿ ಬ್ರಹತ್ ಪಂಜಿನ ಮೆರವಣಿಗೆ

ಮಂಗಳೂರು: ಯುವ ಕಾಂಗ್ರೆಸ್ ದ.ಕ ಜಿಲ್ಲಾ ಸಮಿತಿಯಿಂದ ಮತಗಳ್ಳತನ ವಿರುದ್ದ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಬೃಹತ್ ಪಂಜಿನ ಮೆರವಣಿಗೆ ಮಂಗಳೂರಿನ ನವಭಾರತ್ ಸರ್ಕಲ್ ಬಳಿಯಿಂದ ಮಂಗಳೂರು ನಗರಪಾಲಿಕೆಯ ಮುಂಭಾಗದವರೆಗೆ ಆ.25 ರಂದು ನಡೆಯಿತು.

ಪಂಜಿನ ಮೆರವಣಿಗೆಯಲ್ಲಿ ಬೆಳ್ತಂಗಡಿಯಿಂದ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಪವನ್ ಸಾಲಿಯನ್, ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹಕೀಮ್ ಕೊಕ್ಕಡ, ಉಪಾಧ್ಯಕ್ಷರಾದ ಅವಿನಾಶ್ ಕುರ್ತೋಡಿ, ನಗರ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಜ್ವಲ್ ಜೈನ್ ಭಾಗವಹಿಸಿದರು.

Related posts

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆ

Suddi Udaya

ಬೆಂಗಳೂರಿನಲ್ಲಿ ಗುರುವಾಯನಕೆರೆ ಜ್ಯೋತಿಷಿ ಬಿ.ಕೆ. ಸುಬಾಷ್ ಚಂದ್ರ ಜೈನ್ ರವರ “ಶ್ರೀ ಸ್ವಸ್ತಿಕ ಜ್ಯೋತಿಷ್ಯಾಲಯ” ಶಾಖೆ ಶುಭಾರಂಭ

Suddi Udaya

ಇಂದಿನಿಂದ ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿಯಲ್ಲಿ ಬಟ್ಟೆಗಳ ಮಾರಾಟ

Suddi Udaya

ನೆರಿಯ: ಹಿರಿಯ ದೈವ ನರ್ತಕ ತನಿಯಪ್ಪ ನಲಿಕೆ ನಿಧನ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

Suddi Udaya
error: Content is protected !!