24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಧನಸಹಾಯ ವಿತರಣೆ

ನ್ಯಾಯತರ್ಪು : ಇಲ್ಲಿಯ ನಾಳ ನಿವಾಸಿ ಶ್ರೀಧರ್ ಎಂಬವರ ಪುತ್ರ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇವರಿಗೆ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ. ಸಂಘದ ಅಧ್ಯಕ್ಷ ವಸಂತ ಮಜಲು ಮತ್ತು ನಿರ್ದೇಶಕರಾದ ಮಮತಾ ಶೆಟ್ಟಿ, ಗೋಪಾಲ ಬನ, ಲೋಕೇಶ್ ನಾಳ, ಕುಶಾಲಪ್ಪ ಗೌಡ ಅವರ ಮನೆಗೆ ತೆರಳಿ ಆರ್ಥಿಕ ಧನ ಸಹಾಯ ನೀಡಿದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ; ಮೊದಲ ಸ್ಥಳದಲ್ಲಿ ಸಿಗದ ಅವಶೇಷಗಳು; ಮುಂದೆ ಜೆಸಿಬಿಯಿಂದ ಕಾರ್ಯಾಚರಣೆ -ಅನುಚೇತ್ ಹೇಳಿಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ’ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಸದ ಬಿ.ವೈ . ರಾಘವೇಂದ್ರ ಭೇಟಿ

Suddi Udaya

ಬಂಟರ ಯಾನೆ ನಾಡವರ ಸಂಘ, ಕಣಿಯೂರು ಗ್ರಾಮ ಸಮಿತಿ ವತಿಯಿಂದ ಪದಗ್ರಹಣ, ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya
error: Content is protected !!