September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು: ಪಲ್ಲಾದೆ ಕೆರೆಯಲ್ಲಿ ಶವ ಪತ್ತೆ

ಗೇರುಕಟ್ಟೆ : ನ್ಯಾಯತರ್ಪು ಗ್ರಾಮದ ಪಲ್ಲಾದೆ ಸಮೀಪದ ತೋಟದ ಪಕ್ಕದಲ್ಲಿರುವ ಕೆರೆಯ ತೋಟದಲ್ಲಿ ಮೃತ ಶ್ರೀಧರ (34 ವರ್ಷ) ಶವ ಪತ್ತೆಯಾದ ಘಟನೆ ಆ.26.ನಡೆಯಿತು.

ಕಣಿಯೂರು ಗ್ರಾಮದ ಕುಂಡಗುರಿ ನಿವಾಸಿ ಕೊರಗು ಪುತ್ರ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿ ಹರಣಿ ಇಲಾಖೆಯ ಸಂಬಂಧ ಪಟ್ಟ ಕೆರೆಗೆ ಗಾಳ ಹಾಕಿ ಮೀನು ಹಿಡಿಯಲು ಹೋಗಿದ್ದ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ಮೃತ ಪಟ್ಟಿರುವ ಬಗ್ಗೆ ಸ್ಥಳೀಯರು ಸಂಶಯ ವ್ಯಕ್ತ ಪಡಿಸಿದ್ದಾರೆ ಪೊಲೀಸರು ಆಗಮಿಸಿಸ್ಥಳ ಪರಿಶೀಲಿಸಿದ್ದಾರೆ ಪತ್ನಿ, ಪುತ್ರ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

Related posts

ಮೊಗ್ರು : ಮುಗೇರಡ್ಕ ದೈವಸ್ಥಾನ ವತಿಯಿಂದ ಮುಗೇರಡ್ಕ ಮುಳುಗು ಸೇತುವೆ ಸಂಚಾರಕ್ಕೆ ಮುಕ್ತ

Suddi Udaya

ವೇಣೂರು ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ನಿವೃತ್ತ ಎಂ.ಡಿ. ಸುಶೀಲ್ ಕುಮಾರ್ ಭೇಟಿ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಸುವರ್ಣ ಮಹೋತ್ಸವ ಸಮಿತಿ – ಜಯನಗರ, ಗುರಿಪಳ್ಳ: 50ನೇ ವರ್ಷದ ಸುವರ್ಣ ಮಹೋತ್ಸವ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ 3ನೇ ದಿನದ ಉರೂಸ್ ಸಮಾರಂಭ

Suddi Udaya
error: Content is protected !!