Uncategorized

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

ಉಜಿರೆ: ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆಯು ದ.ಕ.ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸೆ.2ರಂದು ನಡೆಯಲಿದೆ. ಈ ಸಭೆಯಲ್ಲಿ ಭಾಗವಸಲು ಬೆಳ್ತಂಗಡಿ ತಾಲೂಕಿನಿಂದ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಇವರಿಗೆ ಆಹ್ವಾನ ಬಂದಿದೆ.

ಈ ಸಭೆ ದ.ಕ.ಜಿಲ್ಲಾ-ಆರೋಜನಾ ಸಮಿತಿಯ ಅಧ್ಯಕ್ಷರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಜಿಲ್ಲೆಯ ಸಮಗ್ರ ಕರಡು ಅಭಿವೃದ್ಧಿ ಯೋಜನೆಯನ್ನು ಸಿದ್ಧಪಡಿಸುವ ಕುರಿತು ಕರೆಯಲಾಗಿದೆ ಎಂದು ಸದಸ್ಯ ಕಾರ್ಯದರ್ಶಿ ದ.ಕ.ಜಿಲ್ಲಾ ಯೋಜನಾ ಸಮಿತಿಸದಸ್ಯ ಕಾರ್ಯದರ್ಶಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ವಿದ್ವತ್ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಯುವಕರ ಮೇಲಿದೆ: ಬಿ.ಕೆ ಧನಂಜಯ್ ರಾವ್

Suddi Udaya

ಪಟ್ರಮೆ ಕಲ್ಲರಿಗೆ ನಿವಾಸಿ ಸರಳ ನಿಧನ

Suddi Udaya

ರೆಖ್ಯಾ ಗ್ರಾಮದ ಬಾಲಕೃಷ್ಣ ಗೌಡ ಸಾವು : ಕಾಡಾನೆ ದಾಳಿ ಶಂಕೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕುತ್ಲೂರು ಕಡಬಾಗಿಲು ಸೇತುವೆ ನಿರ್ಮಾಣಕ್ಕೆ ಮತ್ತೆ ವಿಘ್ನು : ಸದ್ಯಕಿಲ್ಲ ಕಾಮಗಾರಿ ಭಾಗ್ಯ…

Suddi Udaya

ಅರಿಕೆಗುಡ್ಡೆಯಲ್ಲಿ ನೂತನ ಸಭಾಭವನ ಉದ್ಘಾಟನೆ : ಸುಬ್ರಹ್ಮಣ್ಯ ಶ್ರೀಗಳಿಂದ ಸಭಾಭವವನ್ನು ದೀಪ ಬೆಳಗಿಸಿ , ಉದ್ಘಾಟಿಸಿ ನಾಮಫಲಕ ಅನಾವರಣ

Suddi Udaya

ಬೆದ್ರಬೆಟ್ಟು ಮರಿಯಾ0ಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಸ್ಪೆಕ್ಟ್ರಾ-2024” ವಿಜ್ಞಾನ ಮಾದರಿ ವಸ್ತು ಪ್ರದರ್ಶನ

Suddi Udaya
error: Content is protected !!