23.5 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ಸಾರ್ವಜನಿಕ ಗಣೇಶೋತ್ಸವ ಸಮಿತಿ ಲಾಯಿಲ ಇದರ37 ನೇ ವರ್ಷದ ಗಣೇಶೋತ್ಸವ ಉದ್ಘಾಟನೆ

ಲಾಯಿಲ :ಸಾರ್ವಜನಿಕ ಗಣೇಶೋತ್ಸವ ಸಮಿತಿ ಲಾಯಿಲ ಇದರ
37 ನೇ ವರ್ಷದ ಗಣೇಶೋತ್ಸವ ಉದ್ಘಾಟನ ಕಾರ್ಯಕ್ರಮ ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾದ ಶ್ರೀ ಶಂಭು ಶಂಕರ್ ಮುಖ್ಯೋಪಾಧ್ಯಾಯರು ಸರಕಾರಿ ಪ್ರೌಢ ಶಾಲೆ ಕಕ್ಕಿಂಜೆ, ಶ್ರೀ ಯೋಗೀಶ್.ಆರ್ ಬಿಡೆ ಪ್ರಗತಿಪರ ಕೃಷಿಕರು ಬಜಕ್ರೆಸಾಲು ಲಾಯಿಲ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಅಶೋಕ್ ಶೆಟ್ಟಿ. ಪ್ರಧಾನ ಕಾರ್ಯದರ್ಶಿ ರುಕ್ಮಯ ಕನ್ನಾಜೆ. ಕೋಶಾಧಿಕಾರಿ ಗಣೇಶ್ ಶೆಟ್ಟಿ. ಕಾರ್ಯದರ್ಶಿ ಗಣೇಶ್ ಆರ್ ಹಾಗೂ ಪದಾಧಿಕಾರಿಗಳು, ಸದಸ್ಯರು, ಸಲಹೆಗಾರರು ಉಪಸ್ಥಿತರಿದ್ದರು

Related posts

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ತಾಲೂಕಿನ ಭಕ್ತರಿಂದ ಸಮಾಲೋಚನಾ ಸಭೆ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಹಸಿರು ಹೊರೆಕಾಣಿಕೆ

Suddi Udaya

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಮಹಾಸಭೆ ಹಾಗೂ ಲೆಕ್ಕಾಚಾರ ಮಂಡನೆ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ಮಹಾಗೋಪುರ, ಸಮುದಾಯ ಭವನದ ಲೋಕಾರ್ಪಣೆಯ ಪೂರ್ವಭಾವಿ ಸಭೆ

Suddi Udaya

ಕಳೆಂಜ: ಶಿಬರಾಜೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆ

Suddi Udaya

ಜೂ.11: ಅಳದಂಗಡಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!