25.7 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ಬೆಳ್ತಂಗಡಿ 64ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನೆ

ಬೆಳ್ತಂಗಡಿ :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿಯಲ್ಲಿ 64ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆ 27ರಿಂದ ಆ. 31ರವರೆಗೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನ ಸಮಾಜ ಮಂದಿರ ರಸ್ತೆ, ಬೆಳ್ತಂಗಡಿಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಆ 27ರಂದು ಬೆಳಿಗ್ಗೆ ಮೂರ್ಜೆ ಶಿವಶಂಕರ ಪ್ರಭು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಮತಿಯ ಅಧ್ಯಕ್ಷರಾದ ಗಣೇಶ್ ಕನ್ನಾ ಜೆ. ಕಾರ್ಯದರ್ಶಿ ಧನಂಜಯ್. ಕೋಶಧಿಕಾರಿ ಜಗದೀಶ್ ಕನ್ನಾಜೆ. ಗೌರವ ಸಲಹೆಗಾರದ ರಾಜೇಶ್ ಪ್ರಭು ಚಂದ್ರಶೇಖರ ಕನ್ನಾಜೆ. .ಜೊತೆ ಕಾರ್ಯದರ್ಶಿ ಪ್ರಕಾಶ್‌ ಆಚಾರ್ಯ. ಸಂಕೇತ್ ಶೆಟ್ಟಿ. ನಾಗೇಶ್ ಉಪಸ್ಥಿದ್ದರು..

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ವರ್ಷಾವಧಿ ಜಾತ್ರಾ ಮಹೋತ್ಸವ: ಹಸಿರು ಹೊರೆಕಾಣಿಕೆ, ಧ್ವಜಾರೋಹಣ

Suddi Udaya

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ; ಚಂಡಿಕಾಹೋಮ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ: ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮೂವರು ಕಲಾಸಾಧಕರಿಗೆ ರಂಗ ಸಮ್ಮಾನ್ ಗೌರವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ: ರಾತ್ರಿ ಮೂಡಪ್ಪ ಸೇವೆ

Suddi Udaya
error: Content is protected !!