29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ ನಿವಾಸಿ ಲಲಿತಾ ಪೂಜಾರಿ ನಿಧನ

ಉಜಿರೆ: ಉಜಿರೆಯ ಕುಂಜರ್ಪ ನಿವಾಸಿ ಲಲಿತಾ ಪೂಜಾರಿ (78ವ) ರವರು ಅಸೌಖ್ಯದಿಂದ ಆ.28ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಪತಿ ಕೃಷ್ಣಪ್ಪ ಅಂಚನ್, ಓರ್ವ ಪುತ್ರ ರವಿಚಂದ್ರ, ಪುತ್ರಿಯರಾದ ಜಯಂತಿ, ವನಿತಾ, ಸೊಸೆ ಶಶಿಕಲಾ, ಅಳಿಯ, ಮೊಮ್ಮಕ್ಕಳು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಸ್ಟೇ ವಯರ್ ಮೂಲಕ ವಿದ್ಯುತ್ ಪ್ರವಹಿಸಿ ಯುವತಿ ಸಾವು

Suddi Udaya

ನಾವೂರು ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬ: ಅಂಡಿಂಜೆ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ವಿಪರೀತ ಮಳೆ ಕಾರಣ ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ

Suddi Udaya
error: Content is protected !!