25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಅಡ್ಡೈ ಶ್ರೀ ಶಿವಶಕ್ತಿ ಭಜನಾ ಮಂದಿರ ಇದರ ನೂತನ ಭಜನಾ ಮಂದಿರಕ್ಕೆ ಶಿಲಾನ್ಯಾಸ

ಕೊಕ್ಕಡ: ಇಲ್ಲಿಯ ಅಡ್ಡೈ ಶ್ರೀ ಶಿವಶಕ್ತಿ ಭಜನಾ ಮಂದಿರ ಇದರ ನೂತನ ಭಜನಾ ಮಂದಿರಕ್ಕೆ ಶಿಲಾನ್ಯಾಸ ಕಾರ್ಯಕ್ರಮವನ್ನು ನಡೆಸಲಾಯಿತು.

ವಾಸ್ತುತಜ್ಞರಾದ ರತ್ನಾಕರ ಪಾಂಗಣ್ಣಾಯ ಮಿಯಾಳ ಇವರು ಶಿವನ್ಯಾಸ ಕಾರ್ಯಕ್ರಮದ ವಿಧಿ ವಿಧಾನಗಳನ್ನು ನೆರವೇರಿಸಿಕೊಟ್ಟರು. ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಆರ್ಥಿಕ ಸಹಕಾರದೊಂದಿಗೆ ಈ ಭಜನಾ ಮಂದಿರವು ನಿರ್ಮಾಣಗೊಳ್ಳಲಿದ್ದು ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಕೃಷ್ಣ ಭಟ್ಟ ಹಿತ್ತಲು, ಟ್ರಸ್ಟ್ ನ ಸದಸ್ಯರು ಧರ್ಣಪ್ಪ ಕೆಂಪಕೋಡಿ, ಪುರಂದರ ಕಡಿರ, ಶ್ರೀಮತಿ ಬಾಬಿತಾ ರಾಘವ ಕೊಲ್ಲಜೆ, ಉದ್ಯಮಿ ಬಾಲಕೃಷ್ಣ ನೈಮಿಶ, ಹಿರಿಯರಾದ ಈಶ್ವರ ಭಟ್ ಹಿತ್ತಿಲು, ಶಿವಶಕ್ತಿ ಭಜನಾ ಮಂದಿರ ಇದರ ಅಧ್ಯಕ್ಷ ರವಿಚಂದ್ರ ಪೊಡಿಕೆತ್ತೂರು, ಕಾರ್ಯದರ್ಶಿ ಆನಂದ ಅಡ್ಡೈ , ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿಕಲ್ಲು ಮಜಲು ಇದರ ಆಡಳಿತ ಟ್ರಷ್ಟಿ ಕುಶಾಲಪ್ಪಗೌಡ ಪೊಡಿಕೇತ್ತೂರು, ಸ್ಥಳೀಯ ಪ್ರಮುಖರಾದ ಗಣೇಶ್ ಅಂಕದ ಮಜಲು, ಅಚ್ಚುತ ನಾಯ್ಕ್ ಅಡೀಲು, ಶ್ರೀಮತಿ ಲಕ್ಶ್ಮೀ ಅಡ್ಡಯಿ, ಶೀನ ಅಡ್ಡಯಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: 51 ನಾಯಿ ಮರಿಗಳು, 32 ಬೆಕ್ಕು ಮರಿಗಳ ದತ್ತು ಸ್ವೀಕಾರ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

Suddi Udaya

ಬಳಂಜ: ಬೊಳ್ಳಾಜೆ ಚೆಲುವಮ್ಮ ಪೂಜಾರ್ತಿ ನಿಧನ

Suddi Udaya

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ : ವಾರೀಸುದಾರರ ಪತ್ತೆಗಾಗಿ ಮನವಿ

Suddi Udaya

ಚಿಕ್ಕೋಡಿ ದಿಗಂಬರ ಜೈನ ಮುನಿ ಹತ್ಯೆ : ಬಂಗೇರ ಖಂಡನೆ

Suddi Udaya
error: Content is protected !!