March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಬೆಳ್ತಂಗಡಿ: ಮಂಗಳೂರಿನ ಪಿ ಎಂ. ಶ್ರೀ ಸರಕಾರಿ ಪ್ರಾಥಮಿಕ ಶಾಲೆ ಉಚ್ಚಿಲಗುಡ್ಡೆ ಸೋಮೇಶ್ವರದಲ್ಲಿ ನಡೆದ ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕರ ಕರಾಟೆ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕಿನ ಶ್ರೀ ಧ. ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿಯ 9 ನೇ ತರಗತಿಯ ವಿದ್ಯಾರ್ಥಿ ಯಶಸ್ವಿ ಹಾಗೂ 14 ರ ವಯೋಮಾನದ ವಿಭಾಗದ 8 ನೇ ತರಗತಿಯ ತೇಜಸ್ ಇವರು ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ

Suddi Udaya

ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠ್ಠಲ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

Suddi Udaya

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಉಜಿರೆಯ ಎಸ್.ಡಿ.ಎಂ. ಆಂ.ಮಾ. ಶಾಲೆ ಸ್ಕೌಟ್ ಮಾಸ್ಟರ್ ಕಿರಣ್‌ರಾಜ್ ಕೆ. ಆರ್.

Suddi Udaya
error: Content is protected !!