25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿ ಜಾಹ್ನವಿ ದ್ವಿತೀಯ

ಬೆಳಾಲು: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲಗುಡ್ಡೆ, ಸೋಮೇಶ್ವರ ಇಲ್ಲಿ ನಡೆದ ದ. ಕ. ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕಿಯರ 52 ಕೆಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಜಾಹ್ನವಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

Related posts

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕರಾಯ: ಹೆರಿಗೆಯ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ಮಂಗಳೂರು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತಜ್ಞ ವೈದ್ಯರು ಮತ್ತು ಪ್ರೊಫೆಸರ್ ಗಳ ತಂಡ ಭೇಟಿ

Suddi Udaya

ಮಚ್ಚಿನ: ಅನುಮತಿ ಇಲ್ಲದೆ ಮರ ಕಡಿದು ಮೂರು ವಿದ್ಯುತ್ ಕಂಬಕ್ಕೆ ಹಾನಿ; ಮೆಸ್ಕಾಂ ಸಹಾಯವಾಣಿಗೆ ದೂರು ನೀಡಿದ್ದಕ್ಕೆ ದಂಪತಿಗಳಿಗೆ ಹಲ್ಲೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya

ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಂ.ಆರ್. ಶೇಕ್ ಲತೀಫ್ ನೇಮಕ

Suddi Udaya
error: Content is protected !!