ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಗೆ ತೃತೀಯ ಸ್ಥಾನ

ಮಡಂತ್ಯಾರು: ಜಿಲ್ಲಾ ಮಟ್ಟದ ಬಾಲಕ ಮತ್ತು ಬಾಲಕಿಯರ ಕರಾಟೆ ಸ್ಪರ್ಧೆಯು ಆ. 26 ರಂದು ಪಿಎಂ ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಚ್ಚಿಲ ಗುಡ್ಡೆ ಸೋಮೇಶ್ವರದಲ್ಲಿ ನಡೆಯಿತು.

ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 14ರ ವಯೋಮಾನದ 7ನೇ ತರಗತಿಯ ವಿದ್ಯಾರ್ಥಿನಿಯಾದ ರಿಹಾ ಫಾತಿಮಾರವರು ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ಕರಾಟೆ ತರಬೇತುದಾರ ಅಶೋಕ್ ಆಚಾರ್ಯ ರವರು ತರಬೇತಿಯನ್ನು ನೀಡಿರುತ್ತಾರೆ ಹಾಗೂ ಶಾಲಾ ದೈಹಿಕ ಶಿಕ್ಷಕ ವಲೇರಿಯನ್ ಡಿಸೋಜ ಮತ್ತು ಮಂಜುನಾಥರವರು ಸಹಕಾರ ನೀಡಿರುತ್ತಾರೆ.

Related posts

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

Suddi Udaya

ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ

Suddi Udaya

ಬಿಸಿರೋಡ್ ಬಿಂಎಂಬಿ ಸಮನ್ವಯ ಜೀತೋ ಚಾಲಕ ಮಾಲಕ ಸಂಘದಿಂದ ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ

Suddi Udaya

ಲಾಯಿಲ: ಬೈಕ್ ಸ್ಕಿಡ್ ಆಗಿ ಬಿದ್ದು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ- ಶೇ 20 ಡಿವಿಡೆಂಡ್ ಹಾಗೂ ತಾಲೂಕಿನ ಎಲ್ಲಾ ಸರಕಾರಿ ಆಸ್ಪತ್ರೆಗಳ ಡಿ ವರ್ಗದ ಹೊರ ಗುತ್ತಿಗೆ ನೌಕರರಿಗೆ ಉಚಿತ ಸಮವಸ್ತ್ರ ನೀಡುವ ಘೋಷಣೆ

Suddi Udaya

ಕಳೆಂಜ: ನಂದಗೋಕುಲ ಗೋಶಾಲೆಗೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya
error: Content is protected !!