28.2 C
ಪುತ್ತೂರು, ಬೆಳ್ತಂಗಡಿ
September 8, 2026
Uncategorized

ಭಾರೀ ಮಳೆ ಹಿನ್ನೆಲೆ ಆಗಸ್ಟ್ 29 ದ.ಕ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ


ಬೆಳ್ತಂಗಡಿ: ದ.ಕ ಜಿಲ್ಲೆಯಾದ್ಯಾಂತ ಭಾರೀ ಮಳೆಯಾಗುತ್ತಿದ್ದು ಈ ಹಿನ್ನೆಲೆ ಆ.29ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ನೀಡಿದ್ದಾರೆ.

Related posts

ಚಾರ್ಮಾಡಿ ಮಠದ ಮಜಲು ಅನಂತ ರಾವ್ ತೋಟಕ್ಕೆ ರಾತ್ರಿ ನುಗ್ಗಿದ ಕಾಡಾನೆಗಳು: ಕೃಷಿ ಹಾನಿ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ಕಂಪೌಂಡ್ ಕುಸಿತ

Suddi Udaya

ರಾಜ್ಯದ “ಅನ್ನಭಾಗ್ಯ ಯೋಜನೆ” ಯ ಹಣ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದಿಲ್ಲ: ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಜಾತ್ರೆ ಪ್ರಯುಕ್ತ ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಬ್ರಹ್ಮಕಲಶ ಪೂರ್ವಭಾವಿ ಸಭೆ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya
error: Content is protected !!