September 6, 2026
ಧಾರ್ಮಿಕ

ಮದ್ದಡ್ಕ : 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮದ್ದಡ್ಕ : 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವೆ ಸಮಿತಿ ಮದ್ದಡ್ಕ ಇದರ ವತಿಯಿಂದ ಆಗಸ್ಟ್ 26ಮತ್ತು 27ರಂದು ಗೌರಿ ಪೂಜೆ ಮತ್ತು ಸಾರ್ವಜನಿಕ ಗಣೇಶೋತ್ಸವ


ಮದ್ದಡ್ಕ ಬಂಡಿಮಠ ಆಟದ ಮೈದಾನದ ವೆಲ್ ಕಮ್ ಯೂತ್
ಕ್ಲಬ್ಬಿನ ಬಯಲು ರಂಗಮಂದಿರದಲ್ಲಿ ಗೋಪಿನಾಥ್ ನಾಯಕ್ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಆಗಸ್ಟ್ 26ರಂದು ಬೆಳಿಗ್ಗೆ ಶ್ರೀಮತಿ ಗುಲಾಬಿ ಮತ್ತು ತಂಡದವರಿಂದ ಭಜನ ಕಾರ್ಯಕ್ರಮ ನೆರವೇರಿತು.

ಮತ್ತೆ ಗೌರಿ ಪೂಜೆ. ಚೌತಿ ಹಬ್ಬದ ಉದ್ಘಾಟನೆಯನ್ನು ಕೃಷ್ಣಕುಮಾರ್ ಪೂಂಜಾ ನೆರವೇರಿಸಿದರು. ಸಂಜೆ ತಾಂಬೂಲ ಕಲಾವಿದರು ಪುಂಜಾಲ್ ಕಟ್ಟೆ ಕುಡ್ಲ ಅಭಿನಯಿಸುವ
ಎಲ್ಲೆ ದಾದ ಎರೆಗ್ ಗೊತ್ತು ಎಂಬ ನಾಟಕ ನಡೆಯಿತು

Related posts

ಭಾರತೀಯ ಜೈನ್ ಮಿಲನ್ ವಲಯ-8: ಮಂಗಳೂರು ವಿಭಾಗ ಮಟ್ಟದ ಜಿನಭಜನಾ ಸ್ಪರ್ಧೆ ಉದ್ಘಾಟನೆ

Suddi Udaya

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಮದ್ದಡ್ಕ ಭಜನಾ ಮಂದಿರದಲ್ಲಿ ಶ್ರೀ ರಾಮನವಮಿ ಉತ್ಸವ: ಭಜನಾ ಕಾರ್ಯಕ್ರಮ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಷ್ಠಾಪನೆಗೆ ಮೂಹೂರ್ತ ನಿಗದಿ: ಜ.21ರಿಂದ 3 ದಿನ ಕಾರ್ಯಕ್ರಮ: ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಭಾಗಿ

Suddi Udaya

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

Suddi Udaya
error: Content is protected !!