23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಗಣೇಶೋತ್ಸವ ಆಚರಣೆ: ಶಾಸಕ ಹರೀಶ್ ಪೂಂಜ ಭಾಗಿ

ಮೇಲಂತಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ, ನಾಗಬ್ರಹ್ಮ ದೇವಸ್ಥಾನ ಮೇಲಂತಬೆಟ್ಟು ಮುಂಡೂರು, ನಾಗ ಬ್ರಹ್ಮ ಭಜನಾ ಮಂಡಳಿ ಬದಿ ನಡೆ ಹಾಗೂ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ವತಿಯಿಂದ 15ನೇ ವರ್ಷದ ಗಣೇಶೋತ್ಸವವು ವಿಜೃಂಭಣೆಯಿಂದ ನಡೆಯಿತು.

ಈ ವೇಳೆ ಶಾಸಕ ಹರೀಶ್ ಪೂಂಜ, ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಆಗಮಿಸಿ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿಗಣೇಶೋತ್ಸವ ಅಧ್ಯಕ್ಷ ಯೋಗೀಶ್ ಕುಲಾಲ್ ಪಕ್ಕಿದಕಲ, ಕಾರ್ಯದರ್ಶಿ ನಾಗೇಶ್ ಮುಡಲ, ದೇವಸ್ಥಾನ ಆಡಳಿತ ಸಮಿತಿ ಕೋಶಾಧಿಕಾರಿ ಹರ್ಷ ಹೆಚ್ ಆರ್ ಮತ್ತು ಚಂದ್ರ ರಾಜ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ನಿಡ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

“ದಸ್ಕತ್” ಚಲನಚಿತ್ರಕ್ಕೆ RED FM ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಹಲವು ಪ್ರಶಸ್ತಿ

Suddi Udaya

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

Suddi Udaya

ಶ್ರೀ ಧ.ಮಂ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ

Suddi Udaya

ಜು.6: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ

Suddi Udaya
error: Content is protected !!