24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಖೋ ಖೋ ಪಂದ್ಯಾಟ ಉದ್ಘಾಟನೆ

ಅಳದಂಗಡಿ : ಸರಕಾರಿ ಪ್ರೌಢ ಶಾಲೆ ಅಳದಂಗಡಿ 2025-26 ನೇ ಸಾಲಿನ ನಾರಾವಿ ವಲಯ ಮಟ್ಟದ 17ರ ವಯೋಮಾನದ ಪ್ರೌಢ ಶಾಲಾ ವಿಭಾಗದ ಖೋ ಖೋ ಪಂದ್ಯಾಟವನ್ನು ಅಳದಂಗಡಿ ಅರಮನೆಯ ಶಿವ ಪ್ರಸಾದ್ ಅಜಿಲರು ಉದ್ಘಾಟನೆ ಮಾಡಿ ಶುಭಾ ಹಾರೈಕೆ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷ ಅಳದಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸರಸ್ವತಿ ಅಧ್ಯಕ್ಷಿಯ ಭಾಷಣ ಮಾಡಿದರು. ವೇದಿಕೆಯಲ್ಲಿ ವಲಯ ನೋಡೆಲ್ ಅಧಿಕಾರಿ ರಾಜೇಂದ್ರ ಬಲ್ಲಾಳ್ ಪಂದ್ಯಾಟದ ಬಗ್ಗೆ ತಿಳಿಸಿದರು. ಎಸ್ ಡಿ ಎಮ್ ಸಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರು,. ಪದವಿ ಪೂರ್ವ ಕಾಲೇಜಿ ಪ್ರಾಂಶುಪಾಲರು, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಕಾರ್ಯಕ್ರಮ ದಲ್ಲಿ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಶಾಂತಿ ಮರಿಯಾ ಸಾಲ್ದಾನ ಸ್ವಾಗತಿಸಿದರು. ಸಹ ಶಿಕ್ಷಕಿ ಪೂಜಶ್ರೀ ಧನ್ಯವಾದವಿತ್ತರು. ಸಹ ಶಿಕ್ಷಕಿ ಪ್ರೇಮಲತಾ ಕಾರ್ಯಕ್ರಮ ನಿರೂಪಿಸಿದರು.

Related posts

ಡಿ. 7 :ಪದ್ಮುಂಜದಲ್ಲಿ ಮ್ಯಾರಥಾನ್ ಯೋಗ ತರಬೇತಿ ಶಿಬಿರ

Suddi Udaya

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತುವಿನಲ್ಲಿ ಜುಮ್ರಾ ಜುಮಾದಿ ದೈವಗಳ ಪುನರ್‌ಪ್ರತಿಷ್ಠಾಪನೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಶ್ರಮದಾನ ಆರಂಭ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ಹಿಂದೂ ಸಂಗಮ ಆಯೋಜನಾ ಸಮಿತಿ ಬಳಂಜ ಮಂಡಲದಿಂದ “ಹಿಂದೂ ಸಂಗಮ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya
error: Content is protected !!