37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಧರ್ಮಗುರುಗಳಾದ ಫಾ. ಜೇಮ್ಸ್ ಪಟ್ಟೇರಿಲ್ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅ.ವಂ ಫಾ. ಜೇಮ್ಸ್ ಪಟ್ಟೇರಿಲ್ ಅವರು ಆಯ್ಕೆಯಾಗಿದ್ದಾರೆ. ಪೋಪ್ ಲಿಯೋ 14ಅವರ ಆದೇಶದಂತೆ ಎರ್ನಾಕುಳಂ ನಲ್ಲಿ ಸಿರೋ ಮಲಬಾರ್ ಚರ್ಚ್ ನ ಕಾರ್ಡಿನಲ್ ಅ.ವಂ ರಾಫೇಲ್ ತಟ್ಟಿಲ್ ಅವರು ಹೊಸ ಧರ್ಮಾಧ್ಯಕ್ಷರ ಹೆಸರನ್ನು ಘೋಷಣೆ ಮಾಡಿದ್ದಾರೆ.

ಬೆಳ್ತಂಗಡಿ ಧರ್ಮಪ್ರಾಂತ್ಯದ ಸ್ಥಾಪಕ ಧರ್ಮಾಧ್ಯಕ್ಷರಾಗಿದ್ದ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರು ಕಳೆದ 26 ವರ್ಷಗಳಿಂದ ಧರ್ಮಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು ಇದೀಗ ಅವರು ನಿವೃತ್ತರಾಗುತ್ತಿದ್ದು ಇವರ ಸ್ಥಾನಕ್ಕೆ ಹೊಸ ಧರ್ಮಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಜೇಮ್ಸ್ ಪಟ್ಟೇರಿಲ್ ಅವರು ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದವರಾಗಿದ್ದಾರೆ

Related posts

ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ವಿಚಾರ ಸಂಕಿರಣ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್‌ ತರಬೇತಿ ಮತ್ತು ಸಿ.ಸಿ. ಟಿವಿ ಕ್ಯಾಮರ ತರಬೇತಿಯ ಸಮಾರೋಪ

Suddi Udaya

ಫೆ.6 ರಿಂದ ಫೆ.17 ರವರೆಗೆ ತಾಲೂಕಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ- ಸ್ತಬ್ದಚಿತ್ರ ಸಂಚಾರ

Suddi Udaya

ಧರ್ಮಸ್ಥಳದಲ್ಲಿ ಯಾತ್ರಾರ್ಥಿಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ರೂ.2 ಲಕ್ಷ ಸೊತ್ತು ಕಳವು: ದೇವರ ದರ್ಶನಕ್ಕೆ ಹೋಗಿದ್ದಾಗ ಕಾರಿನ ಗಾಜು ಒಡೆದು ಕೃತ್ಯ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ್ ಗೌಡ ಕಂದಕೂರ ಭೇಟಿ

Suddi Udaya
error: Content is protected !!