37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಭಾರಿ ಮಳೆ: ಆ.29ರಂದು ದ.ಕ.ಜಿಲ್ಲಾ ಶಾಲಾ ಕಾಲೇಜುಗಳಿಗೆ ರಜೆ

ಬೆಳ್ತಂಗಡಿ: ಭಾರಿ ಮಳೆಯ ಹಿನ್ನಲೆ ದ.ಕ.ಜಿಲ್ಲೆಗೆ ಆ.29ರಂದು ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಆ.29ರಂದು (ಶುಕ್ರವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Related posts

ಮದ್ದಡ್ಕ: ಶ್ರೀರಾಮ ಸೇವಾ ಸಮಿತಿ – ವಿಶ್ವ ಹಿಂದೂ ಪರಿಷತ್ ಭಜರಂಗದಳ ಆಶ್ರಯದಲ್ಲಿ ರಾಮನವಮಿ ಉತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಬೆಳಾಲ್ ಮಂಜನೊಟ್ಟುಉರೂಸ್ ಮುಬಾರಕ್:ಪೋಸ್ಟರ್ ಬಿಡುಗಡೆಗೊಳಿಸಿ ಚಾಲನೆ

Suddi Udaya

ತೋಟತ್ತಾಡಿ ಪೆರ್ನಾಳೆ ಕೆರೆ ತುಂಬಿದ್ದು ಕೆರೆಯ ಗೇಟು ತೆರೆಯಲು ಆಗದೆ ತಂದೊಡ್ಡಿದೆ ಸಮಸ್ಯೆ ಮುಳುಗು ತಜ್ಞ ಈಶ್ವರ ಮಲ್ಪೆ ಅವರ ತಂಡ ಸ್ಥಳಕ್ಕೆ: ಗೇಟ್ ತೆರೆಯಲು ಯಶಸ್ವಿ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

Suddi Udaya
error: Content is protected !!