ಬೆಳ್ತಂಗಡಿ:ಮುಳಿಯ ಗೋಲ್ಡ್ & ಡೈಮಂಡ್ ಸಂಸ್ಥೆಯ ಮುಖ್ಯಸ್ಥರಾದ ಕೇಶವ ಪ್ರಸಾದ್ ಮುಳಿಯ, ಕೃಷ್ಣ ನಾರಾಯಣ ಮುಳಿಯ ಇವರ ಮಾತೃಶ್ರೀ ಸುಲೋಚನಾ ಶ್ಯಾಮ್ ಭಟ್ ಮುಳಿಯ ಇವರು ದೈವಾಧೀನರಾಗಿದ್ದು ಅವರ ಗೌರವಾರ್ಥ ಮುಳಿಯ ಸಂಸ್ಥೆಯ ಎಲ್ಲಾ ಶಾಖೆಗಳಿಗೆ ಆಗಷ್ಟ್ 29 ರಂದು ರಜೆ ನೀಡಲಾಗಿದೆ.
ಗ್ರಾಹಕರು ಸಹಕರಿಸಬೇಕೆಂದು ಮುಳಿಯ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.











