22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ ವ್ಯವಸ್ಥಾಪನಾ ಸಮಿತಿ ರಚನೆ: ಅಧ್ಯಕ್ಷರಾಗಿ ಡಾ| ಶಶಿಧರ ಡೋಂಗ್ರೆ ಸೇನೆರೆಬೈಲು, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಆಯ್ಕೆ

ಬೆಳ್ತಂಗಡಿ: ಆದಿಪೂಜಿತ ಶ್ರೀ ಮಹಾಗಣಪತಿಯ ವಿಶೇಷ ಸಾನಿಧ್ಯವುಳ್ಳ ಕಾರಣೀಕ ಕ್ಷೇತ್ರ ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ರಚನೆಯನ್ನು ನಡೆಸಲಾಗಿದೆ.


ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು, ಹಲವಾರು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿರುವ ಡಾ| ಶಶಿಧರ ಡೋಂಗ್ರೆ ಸೇನೆರೆಬೈಲು ಆಯ್ಕೆಯಾದರು. ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಉದ್ಯಮಿ ಸತೀಶ್ ಪೂಜಾರಿ ಆಯ್ಕೆಯಾದರು.


ಪ್ರಧಾನ ಅರ್ಚಕ ಸೋಮನಾಥ ಮಯ್ಯ ಅಳದಂಗಡಿ, ಸದಸ್ಯರಾಗಿ ಯುವ ಉದ್ಯಮಿ ದೀಪಕ್ ಹೆಚ್.ಡಿ ಸಂದ್ಯಾದೀಪ ನಾಲ್ಕೂರು, ಸದಾನಂದ ತೋಟದಪಲ್ಕೆ, ಜಿನ್ನಪ್ಪ ಶೆಟ್ಟಿ ಕೆದ್ದು, ಸತೀಶ್ ದೇವಾಡಿಗ ಶಾರಬೈಲು, ಶ್ರೀಮತಿ ಸುಮಲತಾ ನೀರಲ್ಕೆ, ಲಾವಣ್ಯ ದೇವಿಪ್ರಸಾದ್ ಶೆಟ್ಟಿ ಅವರು ಸಮಿತಿಯ ಸದಸ್ಯರಾಗಿರುತ್ತಾರೆ.


ದೇವಳದ ಆಡಳಿತಾಧಿಕಾರಿ ಪಶು ಪರಿವೀಕ್ಷಕ ಡಾ.ರಮೇಶ್ ಅಳದಂಗಡಿ ಅವರು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

Related posts

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಕುಕ್ಕಳದ ಶ್ರೇಯಸ್ ಪೂಜಾರಿ ಆಯ್ಕೆ

Suddi Udaya

ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವಕ್ಕೆ ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಭೇಟಿ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆಗೆ ಚಾಲನೆ: ಬೃಹತ್ ಸಂಖ್ಯೆಯಲ್ಲಿ ಭಕ್ತರು ಭಾಗಿ : ಭಜನಾ ತಂಡಗಳಿಂದ ವಿಶೇಷ ಕುಣಿತ ಭಜನೆ

Suddi Udaya

ಬೆಳ್ತಂಗಡಿ ಬಂಟರ ಸಂಘದ ಮಡಂತ್ಯಾರು ವಲಯದ ಸಭೆ :ಗ್ರಾಮ ಸಮಿತಿ ರಚನೆ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ

Suddi Udaya
error: Content is protected !!