September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ವರ್ತಕರ ಸಂಘದ ಅಧ್ಯಕ್ಷರಾಗಿ ಯುವ ಉದ್ಯಮಿ, ರಮ್ಯ ಫ್ಯಾನ್ಸಿ ಮಾಲಕ ಪ್ರಸಾದ್ ಬಿ.ಎಸ್ ಆಯ್ಕೆ

ಉಜಿರೆ: ಕಳೆದ ಹಲವಾರು ವರ್ಷಗಳ ಹಿಂದ ಉಜಿರೆಯ ವರ್ತಕರ ಸಂಘ ಪ್ರಾರಂಭಗೊಂಡು ಉತ್ತಮ ಸಮಾಜ ಸೇವೆಗೈಯುತ್ತಿರುವ ಸಂಘದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ, ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿರುವ ಉಜಿರೆ ರಮ್ಯ 1 ಗ್ರಾಮ್ & ಫ್ಯಾನ್ಸಿ ಇದರ ಮಾಲಕ ಪ್ರಸಾದ್ ಬಿ. ಎಸ್ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ಸುಪ್ರಿಮ್ ಲಾಡ್ಜ್ ಮಾಲಕ ಅಬೂಬಕ್ಕರ್, ಕೋಶಾಧಿಕಾರಿಯಾಗಿ ದುರ್ಗಾ ಮೊಬೈಲ್ಸ್ ಮಾಲಕ ವಿಶ್ವನಾಥ ಭಂಡಾರಿ ಹಾಗೂ ಉಪ ಸಮಿತಿಯನ್ನು ರಚಿಸಲಾಗಿದೆ.

ಆ. 31 ರಂದು ಉಜಿರೆ ಕೃಷ್ಣಾನುಗ್ರಹ ಸಭಾ ಭವನದಲ್ಲಿ ನಡೆಯುವ ಪದಪ್ರದಾನ ಕಾರ್ಯಕ್ರಮದಲ್ಲಿ ಹಿಂದಿನ ವರ್ಷ ಒಳ್ಳೆಯ ಕೆಲಸ ನಿರ್ವಹಿಸಿದ ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.

Related posts

ಪದ್ಮಂಜ ಸೇವಾ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಪರವಾನಿಗೆ ಭೂಮಾಪಕರ ಸಂಘದ ಜಿಲ್ಲಾಧ್ಯಕ್ಷ ನಾಗ ವಿ ಮತ್ತು ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ಬಳೆಂಜ: ಕಾಪಿನಡ್ಕದಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ; ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ

Suddi Udaya

ಮಂಗಳೂರಿನಲ್ಲಿ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ರವರ ಕಚೇರಿ ಉದ್ಘಾಟನೆ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷ ದಿವಾಕರ ಪೂಜಾರಿ ರಾಜೀನಾಮೆ

Suddi Udaya

ತಣ್ಣೀರುಪಂತ: ಲಕ್ಷದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya
error: Content is protected !!