September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕಿನಲ್ಲಿ ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವದಲ್ಲಿ ಪಾಲ್ಗೊಂಡ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಆ. 27ರಂದು ತಾಲೂಕಿನಾದ್ಯಂತ ಗಣೇಶೋತ್ಸವ ಜರುಗಿದ್ದು. ಶಾಸಕರು ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವದಲ್ಲಿ ಪಾಲ್ಗೊಂಡಿದ್ದಾರೆ.


ಈ ಸಂದರ್ಭದಲ್ಲಿ ಧರ್ಮಸ್ಥಳ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್ ಧರ್ಮಸ್ಥಳ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೇಂಕ್ಯಾರ್, ಹರ್ಷ ಜೈನ್ ಧರ್ಮಸ್ಥಳ ಜೊತೆಗಿದ್ದರು.

Related posts

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಪ್ರಶಸ್ತಿ

Suddi Udaya

ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ನೆಲ್ಯಾಡಿಯಲ್ಲಿ ಉದನೆ ವಲಯ ಮಟ್ಟದ ಮಾತೃಸಂಗಮ ‘ಫಿದೆಲಿಯುಂ–2026’

Suddi Udaya

ಬೆಳಾಲು: ಮನೆಯಿಂದ ಹೊರಟು ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಳದಂಗಡಿ ಸ.ಪ.ಪೂ. ಕಾಲೇಜಿಗೆ ಕಂಪ್ಯೂಟರ್ ಸ್ಮಾರ್ಟ್ ತರಗತಿ ಉದ್ಘಾಟನೆ

Suddi Udaya
error: Content is protected !!