July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆ

ವೇಣೂರು: ನವೀಕೃತ ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆ 2000ನೇ ಇಸವಿಯಲ್ಲಿ ಭಗವಾನ್‌ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಸಂದಭ೯ದಲ್ಲಿ ಶ್ರೀ ಬಾಹುಬಲಿ ಸಭಾಭವನವನ್ನು ನಿಮಾ೯ಣ ಮಾಡಿ ಲೋಕಾಪ೯ಣೆ ಮಾಡಲಾಗಿತ್ತು. ಈಗ ಈ ಸಭಾಭವನದ ವ್ಯವಸ್ಥೆಯನ್ನು ಇನ್ನಷ್ಟು ಉನ್ನತೀಕರಿಸಿ ಆಧುನಿಕವಾಗಿ ನವೀಕರಿಸಲಾಗಿದೆ.

ಶ್ರೀ ಬಾಹುಬಲಿ ಸಭಾಭವನದ ಉದ್ಘಾಟನೆಯನ್ನು ಮೂಡುಬಿದ್ರಿ ಶ್ರೀ ಜೈನ ಮಠದ ಪರಮ ಪೂಜ್ಯ ,”ಭಾರತಭೂಷಣ” ಡಾ|ಸ್ವಸ್ತಿಶ್ರೀ ಚಾರುಕೀತಿ೯ ಪಂಡಿತಾಚಾಯ೯ವಯ೯ ಮಹಾಸ್ವಾಮೀಜಿಯವರ ಪಾವನ ಸಾನ್ನಿಧ್ಯದಲ್ಲಿ, ಶ್ರೀ ದಿಗಂಬರ ಜೈನ ತೀಥ೯ಕ್ಷೇತ್ರ ಸಮಿತಿಯ ಉಪಾಧ್ಯಕ್ಷ ಅಳದಂಗಡಿ ಅರಮನೆ ತಿಮ್ಮಣ್ಣರಸರಾದ ಡಾ|ಪದ್ಮಪ್ರಸಾದ್‌ ಅಜಿಲರ ಉಪಸ್ಥಿತಿಯಲ್ಲಿ, ಕನಾ೯ಟಕ ಸರಕಾರದ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್‌ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.

ಈ ಸಂದಭ೯ದಲ್ಲಿ ಬೆಳ್ಳಿಬೀಡು ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರರಾದ ಕೆ ಹೇಮರಾಜ್‌ ಬೆಳ್ಳಿಬೀಡು , ಶ್ರೀ ದಿಗಂಬರ ಜೈನ ತೀಥ೯ಕ್ಷೇತ್ರ ಸಮಿತಿಯ ಕಾಯ೯ದಶಿ೯ ವಿ.ಪ್ರವೀಣ್‌ ಕುಮಾರ್‌ ಇಂದ್ರ, ಕೋಶಾಧಿಕಾರಿ ಪಿ.ಜಯರಾಜ್‌ ಕಂಬ್ಳಿ , ಜತೆ ಕಾಯ೯ದಶಿ೯ ಮಹಾವೀರ್‌ ಜೈನ್‌ ಮೂಡುಕೋಡಿ, ಕಾಯ೯ಕಾರಿ ಸಮಿತಿಯ ಸದಸ್ಯರುಗಳಾದ ಬಿ.ರತ್ನವಮ೯ ಇಂದ್ರ, ಪ್ರವೀಣ್‌ ಅಜ್ರಿ, ಸುರೇಶ್‌ ಕುಮಾರ್‌ ಆರಿಗ, ಭರತ್‌ ಕುಮಾರ್‌ ಆರಿಗ , ಶಮಿ೯ತ್‌ ಕುಮಾರ್‌ ಹಾಗೂ ಹಿರಿಯ ಶ್ರಾವಕಿಯಾದ ಗುಣವತಿ ಎ. ಆಳ್ವ ಮತ್ತು ರಾಜ್ಯ ಜೈನ ಮಹಿಳಾ ಒಕ್ಕೂಟದ ನಿದೇ೯ಶಕಿಯಾದ ಸರೋಜಾ ಜಿ.ಜೈನ್‌ ,ಪುರೋಹಿತ ಸಚಿನ್‌ ಇಂದ್ರ ಮತ್ತಿತರರು ಉಪಸ್ಥಿತರಿದ್ದರು.

Related posts

ಆ 21: ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬೆಳ್ತಂಗಡಿಗೆ

Suddi Udaya

ರಾಷ್ಟ್ರಮಟ್ಟದ ಕರಾಟೆ ತೀರ್ಪುಗಾರರಾಗಿ ಸೆನ್ಸಾಯ್ ಅಶೋಕ್ ಆಚಾರ್ಯ ನೇಮಕ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ: ಆ.28 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ: ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆ

Suddi Udaya

ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಾಜಿ ಡೆಲ್ಲಿ ಯಲ್ಲಿ ಮಾಸ್ಟರ್ ಆಫ್ ಡಿಸೈನ್ ಪದವಿ ಪಡೆದ ತೆಂಕಕಾರಂದೂರುವಿನ ಅಜಿತ್ ಕುಮಾರ್

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಕಾರು

Suddi Udaya
error: Content is protected !!