September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂಗೀತ ಜೂನಿಯರ್ ಪರೀಕ್ಷೆ: ಸಾನ್ವಿ ಅಶ್ವಥಪಲ್ಕೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರು ನಡೆಸುವ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ಸಾನ್ವಿ ಅಶ್ವಥಪಲ್ಕೆ ಇವರು ಶೇಕಡಾ 97.5 ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಇವರು ಸಂಗೀತ ಶಿಕ್ಷಕಿ ಶ್ರೀಮತಿ ಶ್ಯಾಮಲ ನಾಗರಾಜ್ ಕುಕ್ಕಿಲ ಮತ್ತೂರು ಇವರ ಶಿಷ್ಠೆಯಾಗಿದ್ದಾರೆ. ವಾಣಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದು ಮೋಹನ್ ಬಂಗೇರ ಮತ್ತು ಶ್ರೀಮತಿ ಸೌಮ್ಯ ಕೆ ಅಶ್ವಥಪಲ್ಕೆ ಕಡಂಬು ಇವರ ಪುತ್ರಿಯಾಗಿದ್ದಾರೆ.

Related posts

ಪಾಲೇದು ಪರಿಸರದಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಗಸ್ತು

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಉಡುಪಿ ಪೇಜಾವರ ಸ್ವಾಮೀಜಿ ಬೇಟಿ

Suddi Udaya

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕವನ ಸ್ಪರ್ಧೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಪ್ರಣಮ್ಯ ಪ್ರಥಮ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!