24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ ಇಲ್ಲಿ ನಡೆದ ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಸಂತ ತೆರೇಸಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅದ್ಭುತ ಸಾಧನೆ ಮೆರೆದಿದ್ದಾರೆ. ಒಟ್ಟು ಆರು ತಂಡಗಳು ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಫಲಿತಾಂಶ: 17ರ ವಯೋಮಿತಿ ಬಾಲಕರ ವಿಭಾಗ – ಸಂತ ತೆರೇಸಾ ಕನ್ನಡ ಮಾಧ್ಯಮ ಶಾಲೆ ಪ್ರಥಮ, ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಸ್ಥಾನ, 17ರ ವಯೋಮಿತಿ ಬಾಲಕಿಯರ ವಿಭಾಗ – ಸಂತ ತೆರೇಸಾ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಸ್ಥಾನ, 14ರ ವಯೋಮಿತಿ ಬಾಲಕಿಯರ ವಿಭಾಗ – ಸಂತ ತೆರೇಸಾ ಕನ್ನಡ ಮಾಧ್ಯಮ ಶಾಲೆ ಪ್ರಥಮ ಸ್ಥಾನ, 14ರ ವಯೋಮಿತಿ ಬಾಲಕರ ವಿಭಾಗ – ಸಂತ ತೆರೇಸಾ ಕನ್ನಡ ಮಾಧ್ಯಮ ಶಾಲೆ ಪ್ರಥಮ, ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ ಸ್ಥಾನ

ವೈಯಕ್ತಿಕ ಪ್ರಶಸ್ತಿಗಳು: ಧನುಷ್ ಕೆ, ಗ್ರೀಷ್ಮಾ – ಬೆಸ್ಟ್ ಆಲ್ ರೌಂಡರ್, ಮಹಮದ್ ತಮೀಮ್ – ಬೆಸ್ಟ್ ಗೋಲ್ ಕೀಪರ್, ಆಯುಷ ತುಲ್ ಮುಫಿದಾ, ಆಸ್ಟಿನ್ – ಬೆಸ್ಟ್ ಶೂಟರ್, ಭಕ್ತಿ (ಆಂಗ್ಲ ಮಾಧ್ಯಮ), ಭರತ್ (ಕನ್ನಡ ಮಾಧ್ಯಮ) – ಬೆಸ್ಟ್ ಗೋಲ್ ಕೀಪರ್, ಮಾನಸ (ಆಂಗ್ಲ ಮಾಧ್ಯಮ), ಮಹಮದ್ ಝಹೀಮ್ (ಕನ್ನಡ ಮಾಧ್ಯಮ) – ಬೆಸ್ಟ್ ಆಲ್ ರೌಂಡರ್, ದೀಕ್ಷಿತ್ (ಆಂಗ್ಲ ಮಾಧ್ಯಮ) – ಬೆಸ್ಟ್ ಶೂಟರ್,

ದೈಹಿಕ ಶಿಕ್ಷಣ ಶಿಕ್ಷಕ ವಿನ್ಸೆಂಟ್ ಸಿಕ್ವೇರಾ ಹಾಗೂ ಸಿರಾಜ್ ಮಾರ್ಗದರ್ಶನ ನೀಡಿರುತ್ತಾರೆ.

ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಭ. ಲೀನಾ ಡಿಸೋಜಾ, ಪಿಯು ಕಾಲೇಜು ಪ್ರಾಂಶುಪಾಲೆ ಭ. ಮೋಲಿ ಡಿಕುನ್ನ, ಸಂಚಾಲಕರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ವಿಜೇತರನ್ನು ಅಭಿನಂದಿಸಿದರು.

Related posts

ಶ್ರೀ ಕ್ಷೇತ್ರ ಕೊಲಕಾಡಿಯಿಂದ ಧರ್ಮಸ್ಥಳ ಭೇಟಿ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಕಾರ್ಯನಿರ್ವಹಣಾ ತಂಡದ ಸಭೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ ಕಿಂಗ್ ತಾಟೆ ಕೋಣಕ್ಕೆ ಸನ್ಮಾನ ಹಾಗೂ ಅಸಕ್ತರಿಗೆ ಅಕ್ಕಿ, ಧನಸಹಾಯ ವಿತರಣೆ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರವು

Suddi Udaya

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya
error: Content is protected !!