September 6, 2026
ಅಪರಾಧ ಸುದ್ದಿವರದಿ

ಅನನ್ಯ ಭಟ್ ನಾಪತ್ತೆ ಪ್ರಕರಣ; ಸುಜಾತ ಭಟ್ ಗೆ ಬಿಗ್ ರಿಲೀಫ್

ಬೆಳ್ತಂಗಡಿ: ಅನನ್ಯ ಭಟ್ ನಾಪತ್ತೆ ಪ್ರಕರಣದಲ್ಲಿ ಕಳೆದ ನಾಲ್ಕು ದಿನಗಳಿಂದ ವಿಚಾರಣೆ ಎದುರಿಸುತ್ತಿದ್ದ ಸುಜಾತ ಭಟ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ವಿಚಾರಣೆ ವೇಳೆ ತಾನು ಮಾಡಿದ ಆರೋಪ ಎಲ್ಲವನ್ನೂ ಸುಳ್ಳು ಸುಜಾತ ಭಟ್ ಒಪ್ಪಿಕೊಂಡಿದ್ದು ಇದಕ್ಕೆ ಬೇಕಾದ ಎಲ್ಲಾ ಮಾಹಿತಿಯನ್ನು ಅಧಿಕಾರಿಗಳಿಗೆ ವಿಡಿಯೋ ಮೂಲಕ ಸುಜಾತ ಭಟ್ ನೀಡಿದ್ದಾರೆ.

ಸುಜಾತ ಭಟ್ ಪ್ರಕರಣದಲ್ಲಿ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪಿಟಿಷನ್ ಆಗಿ ಬಳಿಕ ಎಸ್.ಐ.ಟಿಗೆ ದೂರು ವರ್ಗಾವಣೆಯಾಗಿದೆ. ಇನ್ನು ಸುಜಾತ ಭಟ್ ವೃದ್ಧಿಯಾಗಿರುವ ಕಾರಣ ಸುಜಾತ ಭಟ್ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಪ್ರಕರಣವನ್ನು ಎಸ್‌.ಐ.ಟಿ ಅಧಿಕಾರಿಗಳು ತನಿಖೆ ಮಾಡಲಿದ್ದಾರೆ. ಎಸ್.ಐ.ಟಿ ಅಧಿಕಾರಿಗಳು ಕರೆದಾಗ ಬರುವಂತೆ ಸೂಚನೆ ನೀಡಿ ಸುಜಾತ ಭಟ್ ರನ್ನು ವಾಪಸ್ ಬೆಂಗಳೂರಿನ ಅವರ ಮನೆಗೆ ಕಳುಹಿಸಿದ್ದಾರೆ.

Related posts

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಆಗ್ರಹ

Suddi Udaya

ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಆಗಿ ಎಸ್.ಎನ್. ನರಗುಂದ ನೇಮಕ

Suddi Udaya

ಔಷಧ ರಹಿತ ಚಿಕಿತ್ಸಾ ಸೇವೆಗೆ ಆರೋಗ್ಯ ಸೇವಾ ರತ್ನ ಪ್ರಶಸ್ತಿ: ಸುಕೇಶ್ ಕುಮಾರ್ ಜೈನ್‌ ರವರಿಗೆ ಗೌರವ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಕರುನಾಡು Got ಟ್ಯಾಲೆಂಟ್ ರಿಯಾಲಿಟಿ ಶೋ ಗೆ ಆಯ್ಕೆಯಾದ ಉಜಿರೆಯ ಹಿಪ್-ಬಾಯ್ಸ್ ನೃತ್ಯ ತಂಡ

Suddi Udaya

ಡಿ.24: ಅಯ್ಯಪ್ಪ ವ್ರತಧಾರಿಗಳು ಮತ್ತು ಅಯ್ಯಪ್ಪ ಭಕ್ತರ ತಾಲೂಕು ಸಮಾವೇಶ: ಸಂಪತ್ ಬಿ. ಸುವರ್ಣ

Suddi Udaya
error: Content is protected !!