25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಚಿಕಿತ್ಸಾ ನೆರವು

ಕನ್ಯಾಡಿ||: ಕನ್ಯಾಡಿಯ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಸದಸ್ಯರು ಮಧುಮೇಹದಿಂದಾಗಿ ಬಲ ಕಾಲು ಕಳೆದುಕೊಂಡ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಸಮಿತಿಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಕೇಶವ. ಎಮ್ ಅವರ ಮನೆಗೆ ಭೇಟಿ ನೀಡಿ ವೈದ್ಯಕೀಯ ವೆಚ್ಚಕ್ಕಾಗಿ ಸಮಿತಿ ವತಿಯಿಂದ ಆರ್ಥಿಕ ಸಹಾಯ ಧನ ರೂ. 10,000 ನ್ನು ನೀಡಿ ಶೀಘ್ರ ಚೇತರಿಕೆಗಾಗಿ ಹಾರೈಸಿದರು.

ಈ ಸಂದರ್ಭದಲ್ಲಿ ಕನ್ಯಾಡಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷರಾದ ರಾಜೇಶ್ ಪಿ, ಕಾರ್ಯದರ್ಶಿ ಗಣೇಶ್ ಬಜಿಲ, ಉಪಾಧ್ಯಕ್ಷರಾದ ಅರುಣ್ ನಾಯ್ಕ್, ಸಂಯೋಜಕರಾದ ರಾಘವ ಕುರ್ಮಾಣಿ, ಸಹಕಾರ್ಯದರ್ಶಿ ವಿದ್ಯಾಧರ್ ರೈ, ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಚೇತನ್ ಗುಡಿಗಾರ್, ಕಾರ್ಯಧ್ಯಕ್ಷ ಗೋವಿಂದ ಸುವರ್ಣ ಪೊಂಗಾರು, ಸದಸ್ಯರಾದ ಮಹಾಬಲ ನಾಯ್ಕ ಮತ್ತು ಉಮೇಶ ಆಚಾರ್ಯ ಉಪಸ್ಥಿತರಿದ್ದರು.

Related posts

ಕಣಿಯೂರು ಗ್ರಾಮ ಪಂಚಾಯತ್ ನ ಮಕ್ಕಳ ಗ್ರಾಮ ಸಭೆ

Suddi Udaya

ಫೆ.8: ಅಗ್ರಿಲೀಫ್ 2.0 – ‘ರೈತರ ಜೊತೆ ವಿಶ್ವದ ಕಡೆ’ ವಿಸ್ತೃತ ಘಟಕದ ಉದ್ಘಾಟನೆ

Suddi Udaya

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ

Suddi Udaya

ಜೆಸಿಐ ವಲಯ 15 ರ ತರಬೇತಿ ವಿಭಾಗಕ್ಕೆ ಜೆಸಿಐ ಬೆಳ್ತಂಗಡಿಯ ಆಶಾಲತಾ ಪ್ರಶಾಂತ್ ಸಂಯೋಜಕರಾಗಿ ನಿಯೋಜನೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಲಕ್ಕಿ ಕೂಪನ್ ನಲ್ಲಿ ವಿಜೇತರರಾದ ಶಿರ್ಲಾಲುವಿನ ಆಶಾ ಹಾಗೂ ಪ್ರಭಾಕರ್ ರವರಿಗೆ ಕಾರು ಕೀ ಹಸ್ತಾಂತರ

Suddi Udaya
error: Content is protected !!